ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..?
(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಭಾರತದಲ್ಲಿ ಸುಮಾರು 77 ಪ್ರತಿಶತ ವಯಸ್ಕರು ಸ್ನೇಹಿತರೊಂದಿಗೆ/ಕುಟುಂಬದೊಂದಿಗೆ ಸಂವಹನ ನಡೆಸುವ ರೀತಿಯಲ್ಲಿಯೇ ವ್ಯವಹಾರಗಳೊಂದಿಗೆ ಸಂವಹನ ನಡೆಸಲು ಬಯಸುವುದಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯವಹಾರಕ್ಕಾಗಿ ವಾಟ್ಸಾಪ್ ಬಳಸುವ ಕಂಪನಿಗಳಿಗೆ ಚಾರ್ಜ್ ಮಾಡಲು ಸಂಸ್ಥೆ ನಿರ್ಧಾರ ಮಾಡಿದೆ. ಸುಮಾರು 50 ಮಿಲಿಯನ್ ವ್ಯವಹಾರಗಳು ಮತ್ತು 175 ಮಿಲಿಯನ್ ಜನರು ಪ್ರತಿದಿನ ವಾಟ್ಸಾಪ್ ಬಿಸಿನೆಸ್ ಖಾತೆಗೆ ಸಂದೇಶ ಕಳುಹಿಸುತ್ತಾರೆ ಮತ್ತು ಈ ಕ್ರಮವು ವಾಟ್ಸಾಪ್ ತನ್ನದೇ ಆದ ವ್ಯವಹಾರವನ್ನು ಮುಂದುವರೆಸಲು ಸಹಾಯ […]
ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..? Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್






