ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ➤ ಜುಲೈ 15ರ ವರೆಗೆ ವಿಸ್ತರಣೆ
(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.27, ಕೋವಿಡ್ 19 ಹರಡುವಿಕೆಯ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ. ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಕಾರ್ಗೋ ವಿಮಾನ ಸೇವೆಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ […]
ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ➤ ಜುಲೈ 15ರ ವರೆಗೆ ವಿಸ್ತರಣೆ Read More »
ಅಂತರ್ರಾಷ್ಟ್ರೀಯ ನ್ಯೂಸ್









