20 ಕೆ. ಜಿಗೂ ಅಧಿಕ ಸ್ಫೋಟಕ ► ಉಗ್ರರ ಭೀಕರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ
(ನ್ಯೂಸ್ ಕಡಬ) newskadaba.com ಪುಲ್ವಾಮಾ,ಮೇ.28: ರಕ್ಷಣಾ ಪಡೆಯು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಅತಿದೊಡ್ಡ ಭಯೋತ್ಪಾದಕ ದಾಳಿ ವಿಫಲಗೊಳಿಸಿದೆ. ಯಾವ ಕಾರನ್ನು ರಕ್ಷಣಾ ಪಡೆ ತಡೆದಿತ್ತೋ ಅದರಲ್ಲಿ ಸುಮಾರು 20 ಕೆ. ಜಿಗೂ ಅಧಿಕ IED ಇತ್ತೆನ್ನಲಾಗಿದೆ. ಇನ್ನು ನಕಲಿ ರಿಜಿಸ್ಟ್ರೇಷನ್ ನಂಬರ್ ಹೊಂದಿದ್ದ ಕಾರನ್ನು ಗುರುವಾರದಂದು ಪೊಲೀಸರು ತಪಾಸಣೆಗೆ ತೆಡದಿದ್ದರು. ಆದರೆ ಈ ವೇಳೆ ಉಗ್ರರು ಕಾರನ್ನು ನಿಲ್ಲಿಸದೇ ಮತ್ತಷ್ಟು ವೇಗದಿಂದ ಡ್ರೈವ್ ಮಾಡಿ, ಬ್ಯಾರಿಕೇಡ್ ಮುರಿದು ತೆರಳಿತ್ತು. ಉಗ್ರ ಕೃತ್ಯದ ಹಿಂದೆ ಲಷ್ಕರ್ ಎ ತೋಯಿಬಾ […]
20 ಕೆ. ಜಿಗೂ ಅಧಿಕ ಸ್ಫೋಟಕ ► ಉಗ್ರರ ಭೀಕರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ Read More »
ಅಂತರ್ರಾಷ್ಟ್ರೀಯ ನ್ಯೂಸ್








