ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! ಕೊಲ್ಕತ್ತಾದಲ್ಲಿಯೂ ಕಂಪಿಸಿದ ಭೂಮಿ
(ನ್ಯೂಸ್ ಕಡಬ) newskadaba.com, ನ.21: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ (IST) ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು […]
ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! ಕೊಲ್ಕತ್ತಾದಲ್ಲಿಯೂ ಕಂಪಿಸಿದ ಭೂಮಿ Read More »
ಅಂತರ್ರಾಷ್ಟ್ರೀಯ ನ್ಯೂಸ್








