ಅಧಿಕಾರ ದುರುಪಯೋಗ: ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ
ವಾಷಿಂಗ್ಟನ್, ಡಿ.19: ಅಧಿಕಾರ ದುರುಪಯೋಗದ ಆರೋಪದಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೆಳಮನೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ. ಮುಂದಿನ ತಿಂಗಳು ಅಮೇರಿಕಾ ಸಂಸತ್ತಿನ ಮೇಲ್ಮನೆ ಸೆನೆಟ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಲಿದ್ದು, ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷಕ್ಕೆ ಬಹುಮತ ಹೊಂದಿರುವ ಕಾರಣ ವಾಗ್ದಂಡನೆಗೆ ಹಿನ್ನಡೆಯಾಗಿ ಟ್ರಂಪ್ ಗೆ ಗೆಲುವಾಗುವ ಸಾಧ್ಯತೆಯಿದೆ. ಬುಧವಾರ ಜನಪ್ರತಿನಿಧಿಗಳ ಸಭೆಯಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಿತು. ಸುಮಾರು 6 ಗಂಟೆಗಳ ಕಾಲ ಸುದೀರ್ಘ ಚರ್ಚೆ […]
ಅಧಿಕಾರ ದುರುಪಯೋಗ: ಡೊನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ Read More »
ಅಂತರ್ರಾಷ್ಟ್ರೀಯ ನ್ಯೂಸ್




