ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ
(ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಅಮೇರಿಕನ್ ಅಕಾಡೆಮಿ ಆಫ್ ನ್ಯೂರೋಲಜಿ ಸಂಸ್ಥೆಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸ್ಕಾಲರ್ ಶಿಪ್ ಅವಾರ್ಡ್‍ಗೆ ಮಂಗಳೂರಿನ ವೈದ್ಯೆ ಡಾ. ಸಲ್ಮಾ ಸುಹಾನ ಆಯ್ಕೆಯಾಗಿದ್ದಾರೆ.ದಾವಣಗೆರೆಯ ಎಸ್‍ಎಸ್‍ಐಎಂಎಸ್‍ಆರ್‍ಸಿ ವೈದ್ಯಕೀಯ ಕಾಲೇಜಿನಲ್ಲಿ ನ್ಯೂರೋಲಜಿ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ (ಡಿಎಂ) ವ್ಯಾಸಂಗ ಮಾಡುತ್ತಿರುವ ಡಾ.ಸಲ್ಮಾ ಸುಹಾನಾ ಅವರ ಸೆರೆಬ್ರಲ್ ವೀನಸ್ ತ್ರಂಬೋಸಿಸ್ ಕುರಿತ ಅಧ್ಯಯನವನ್ನು ಗುರುತಿಸಿ, ಪ್ರಶಸ್ತಿ ಸ್ವೀಕರಿಸಲು ಮೇ ತಿಂಗಳಲ್ಲಿ ಫಿಲಡೆಲ್ಫಿಯಾದಲ್ಲಿ ನಡೆಯುವ ಜಾಗತಿಕ ನರರೋಗ ತಜ್ಞರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಸಲ್ಮಾ ಸುಹಾನ ಅವರು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ […]
ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ Read More »
ಅಂತರ್ರಾಷ್ಟ್ರೀಯ ನ್ಯೂಸ್








