ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಪ್ರತಿಭಟನೆ
(ನ್ಯೂಸ್ ಕಡಬ) newskadaba.com, ನ.15: ನೇಪಾಳದ ಬಳಿಕ ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಗಳು ಪ್ರತಿಭಟನೆಗೆ ಇಳಿದಿದ್ದಾರೆ. ಹೆಚ್ಚುತ್ತಿರುವ ಅಪರಾಧ, ಭ್ರಷ್ಟಾಚಾರ ಮತ್ತು ಭಾರೀ ಹಿಂಸಾಚಾರವನ್ನು ಖಂಡಿಸಿ ಮೆಕ್ಸಿಕೋ ಸಿಟಿಯಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರವು ಡ್ರಗ್ ಕಾರ್ಟೆಲ್ ಚಟುವಟಿಕೆಗಳನ್ನು ನಿಗ್ರಹಿಸಲು ವಿಫಲವಾಗಿದೆ ಎಂದು ಪ್ರತಿಭಟನೆಕಾರರು ದೂರಿದ್ದಾರೆ. ಮೈಕೋಕಾನ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆದಾರರ ವಿರುದ್ಧ ಸಕ್ರಿಯ ಅಭಿಯಾನವನ್ನು ಮುನ್ನಡೆಸುತ್ತಿದ್ದ ಮೇಯರ್ ಕಾರ್ಲೋಸ್ ಮಾಂಜೊ ಅವರ ಹತ್ಯೆಯ ನಂತರ ಪ್ರತಿಭಟನೆ ಈಗ ದೇಶಾದ್ಯಂತ ಹರಡಿದೆ. […]
ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಪ್ರತಿಭಟನೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್









