ರಾಜ್ಯದಲ್ಲಿ ‘ಅನಲಾಗ್ ಪನ್ನೀರ್’ ನಿಷೇಧ: ಆಹಾರ ಸುರಕ್ಷತಾ ಇಲಾಖೆಯಿಂದ ಕಠಿಣ ಕ್ರಮ
(ನ್ಯೂಸ್ ಕಡಬ) newskadaba.com, ಆ.22: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ‘ಅನಲಾಗ್ ಪನ್ನೀರ್’ ಬಳಕೆಯನ್ನು 1 ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಹೆಚ್ಚಿನ ಲಾಭಕ್ಕಾಗಿ ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಮತ್ತು ಕೆಮಿಕಲ್‌ಗಳನ್ನು ಬಳಸಿ ಕೃತಕ ಪನ್ನೀರ್ ತಯಾರಿಸಿ ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಕೃತಕ ಪನ್ನೀರ್‌ನಲ್ಲಿರುವ ರಾಸಾಯನಿಕಗಳು ಮತ್ತು ಕಳಪೆ ಕೊಬ್ಬಿನಾಂಶದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಹಾನಿಯುಂಟಾಗುವ ಸಾಧ್ಯತೆಯಿದೆ. ಪನ್ನೀರ್ ತಯಾರಿಕೆಗೆ ಕಡ್ಡಾಯವಾಗಿ […]
ರಾಜ್ಯದಲ್ಲಿ ‘ಅನಲಾಗ್ ಪನ್ನೀರ್’ ನಿಷೇಧ: ಆಹಾರ ಸುರಕ್ಷತಾ ಇಲಾಖೆಯಿಂದ ಕಠಿಣ ಕ್ರಮ Read More »
ಅಡುಗೆ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








