ಉದ್ಯೋಗ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ […]

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ. 21,400 ರಿಂದ 42,000/ ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 20. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು

ಉಚಿತ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಭಾರತೀಯ ಕೇಂದ್ರ ರೈಲ್ವೆ ಇಲಾಖೆಯು  622 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಖಾಲಿ ಇರುವ ಹುದ್ದೆಗಳಲ್ಲಿ ಕ್ಲರ್ಕ್, ಹೆಲ್ಪರ್ ಹುದ್ದೆಗಳು ಸೇರಿವೆ. ಕೇಂದ್ರ ರೈಲ್ವೇ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಜನವರಿ 25ರಿಂದ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್ ಸೈಟ್ ಲಿಂಕ್ ಗೆ ಭೇಟಿ

ಉದ್ಯೋಗ ವಾರ್ತೆ- ರೈಲ್ವೇ ಇಲಾಖೆಯಲ್ಲಿ 622 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 20. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ರೂ.2500/- ಇರುತ್ತದೆ. ಸಂದರ್ಶನವು ದಿನಾಂಕ: 29.02.2024 ಪೂರ್ವಾಹ್ನ 11.00 ಗಂಟೆ, ಸಿಮ್ಸ್ ಸಂಸ್ಥೆಯ ನಿರ್ದೇಶಕರ ಸಭಾ ಕೊಠಡಿ ಶಿವಮೊಗ್ಗದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿ, ಮೂಲ ಅಧಿಸೂಚನೆ ಅರ್ಹತೆ ಮತ್ತು ಅರ್ಜಿ ನಮೂನೆ ಕುರಿತಂತೆ

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ Read More »

ಉದ್ಯೋಗ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ,  ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಮತ್ತಿತರ ಹುದ್ದೆಗಳಿಗೆ ಆನ್‍ಲೈನ್ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ Read More »

ಉದ್ಯೋಗ, ಕರಾವಳಿ

ISRO ದಲ್ಲಿ ಉದ್ಯೋಗಾವಕಾಶ- 224 ಹುದ್ದೆಗಳಿಗೆ ಅರ್ಜಿ ಆಹ್ವಾನ- ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ISRO ದಲ್ಲಿ ಉದ್ಯೋಗಾವಕಾಶ- 224 ಹುದ್ದೆಗಳಿಗೆ ಅರ್ಜಿ ಆಹ್ವಾನ- ಇಂದೇ ಅಪ್ಲೈ ಮಾಡಿ Read More »

ಉದ್ಯೋಗ

Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ. 13. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಪಿಲ್ಯ ಫ್ಯಾಷನ್ ಗೆ ಸೇಲ್ಸ್ ವಿಭಾಗಕ್ಕೆ 2 ಮಹಿಳಾ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ಸ್ ಟೈಲ್ಸ್ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಅನುಭವವಿರುವ ಸ್ಥಳೀಯರಿಗೆ ಆದ್ಯತೆ ಕಲ್ಪಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು.

Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು Read More »

ಉದ್ಯೋಗ, ಲೈಫ್‍ಸ್ಟೈಲ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ನಿರ್ವಹಿಸಬೇಕೆನ್ನುವ ಕಾತರದಿಂದ ಇದ್ದವರಿಗೆ ಗುಡ್ ನ್ಯೂಸ್ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬರೋಬ್ಬರಿ 5,280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆಸಕ್ತ ಪದವೀಧರರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್‌ 22ರಿಂದ ಡಿಸೆಂಬರ್‌ 12ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಹತೆ- ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್
Scroll to Top