ಉದ್ಯೋಗ

ಮಂಗಳೂರು NMPTಯಲ್ಲಿ ಉದ್ಯೋಗ- 60 ಸಾವಿರ ಮಾಸಿಕ ವೇತನ – ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ನವ ಮಂಗಳೂರು ಬಂದರು ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಎಂಜಿನಿಯರ್ ಗ್ರೇಡ್-2 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ನವೆಂಬರ್ 21, 2023ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹುದ್ದೆಯ ಕುರಿತು ಮಾಹಿತಿ:- ಸಂಸ್ಥೆ- ನವ ಮಂಗಳೂರು ಬಂದರು ಟ್ರಸ್ಟ್, ಹುದ್ದೆ- ಎಂಜಿನಿಯರ್ ಗ್ರೇಡ್-2 ಒಟ್ಟು ಹುದ್ದೆ- […]

ಮಂಗಳೂರು NMPTಯಲ್ಲಿ ಉದ್ಯೋಗ- 60 ಸಾವಿರ ಮಾಸಿಕ ವೇತನ – ಇಂದೇ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರಿಗೆ JOB OFFER..! ಭಾರತೀಯ ಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಭಾರತೀಯ ಸೇನೆಯಲ್ಲಿ ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಇಂದಿನಿಂದ (ಸೆ.18) ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಅಕ್ಟೋಬರ್ 8ರಂದು ಕೊನೆಯ ದಿನವಾಗಿದೆ. ಅರ್ಜಿಯನ್ನು ಅಧಿಕೃತ ವೆಬ್ಸೈಟ್ www.hqscrecruitment.in ನಲ್ಲಿ ಅರ್ಜಿ ಸಲ್ಲಿಸಬೇಕು. ಸೇನೆಯ ಸದರ್ನ್ ಕಮಾಂಡ್ ಪ್ರಧಾನ ಕಚೇರಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, 13 ಎಂಟಿಎಸ್ (ಮೆಸೆಂಜರ್), 3 ಎಂಟಿಎಸ್ (ಕಚೇರಿ), 2 ಕುಕ್ ಹುದ್ದೆಗಳು, 2 ಬಟ್ಟೆ ಒಗೆಯುವವರು, 3 ಕಾರ್ಮಿಕರು ಮತ್ತು 1 ತೋಟಗಾರ ಹುದ್ದೆಗಳು

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರಿಗೆ JOB OFFER..! ಭಾರತೀಯ ಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು SBI ಅಧಿಸೂಚನೆಯನ್ನು ಹೊರಡಿಸಿದೆ. ಈ ಪೈಕಿ 442 ಮ್ಯಾನೇಜರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು BTech/BE ಅಥವಾ MCA ವಿದ್ಯಾಭ್ಯಾಸ ಹೊಂದಿರಬೇಕು. ಅರ್ಜಿ ಶುಲ್ಕ 7750. SC, ST, PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಂಪೂರ್ಣ ವಿವರಗಳಿಗಾಗಿ https://sbi.co.in/ ನ್ನು ಕ್ಲಿಕ್ ಮಾಡಿ.

SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸರ್ಕಾರಿ ಹಾಗೂ ಮ್ಯಾನೇಜ್‍ ಮೆಂಟ್ ಕೋಟಾದ ಕೋರ್ಸ್‍ಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಪ್ರೊಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಅಡ್ವಾನ್ಸ್‍ಡ್ ಸಿ.ಎನ್.ಸಿ ಮ್ಯಾಚಿಂಗ್ ಕೋರ್ಸ್ ಸೇರಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹರು ಕದ್ರಿಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಅದೇ ದಿನದಂದು

ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಉಪನಿರ್ದೇಶಕರ ಆರು ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭೂಸೇನೆಯಲ್ಲಿ ಮೇಜರ್ /ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ್ಯಾಂಕಿಂಗ್‍ ಗಳಿಂದ ನಿವೃತ್ತಿ ಹೊಂದಿದ ಅಧಿಕಾರಿಗಳು, 2024 ಜನವರಿ 1ರಂದು 52 ವರ್ಷ ಮೀರಿರದವರು ಹಾಗೂ ಪದವೀಧರರಾಗಿದ್ದು, 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದವರು ಅಭ್ಯರ್ಥಿಗಳು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪನಿರ್ದೇಶಕರ ಹುದ್ದೆಗಳಿಗೆ ನೇರ ನೇಮಕಾತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಗೃಹರಕ್ಷಕ ದಳ ಉದ್ಯೋಗ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಗೃಹರಕ್ಷಕ ದಳದಲ್ಲಿ ಖಾಲಿಯಿರುವ 100 ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ಜ್ಞಾನವುಳ್ಳ, ವಾಹನ ಚಾಲನೆ ತಿಳಿದಿರುವ ಹಾಗೂ ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪಾಸಾಗಿರುವ ಹಾಗೂ 19 ವರ್ಷದಿಂದ 45 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಪಡೆಯಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ

ಗೃಹರಕ್ಷಕ ದಳ ಉದ್ಯೋಗ- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಭಾರತೀಯ ಸೇನೆಯಲ್ಲಿ ಉದ್ಯೋಗ – ವೃತ್ತಿ ಮಾರ್ಗದರ್ಶನ ಹಾಗೂ ಉಚಿತ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಯ ಬಾಲಕರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆಗಳು: ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ

ಭಾರತೀಯ ಸೇನೆಯಲ್ಲಿ ಉದ್ಯೋಗ – ವೃತ್ತಿ ಮಾರ್ಗದರ್ಶನ ಹಾಗೂ ಉಚಿತ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಮಟ್ರೋದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 19. ಮೆಟ್ರೋ ರೈಲ್ವೇಯಲ್ಲಿ ವಿವಿಧ 86 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಆ. 31 ರೊಳಗೆ mpmetrorail.com ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2023 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 88 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 26 ಮೇಲ್ವಿಚಾರಕ, 12 ನಿರ್ವಹಣೆ, 9 ಮೇಲ್ವಿಚಾರಕ, 9 ನಿರ್ವಹಣೆ (ಎಳೆತ), 8 ಮೇಲ್ವಿಚಾರಕ (ಎಳೆತ), ಮೇಲ್ವಿಚಾರಕ (ಟ್ರ್ಯಾಕ್),

ಮಟ್ರೋದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 200 ಅಪ್ರೆಂಟೈಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಗ್ರಾಜುಯೇಟ್ ಅಪ್ರೆಂಟಿಸ್- 70 ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65 ಜನರಲ್ ಸ್ಟೀಮ್ ಗ್ರಾಜುಯೇಟ್

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರಾವಳಿ

ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಇಲ್ಲಿನ ಸರ್ಕಾರಿ ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಸರ್ಕಾರಿ ಹಾಗೂ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಖಾಲಿ ಇರುವ ಪ್ರವೇಶ ಪ್ರಕ್ರಿಯೆಯನ್ನು ಇದೇ ಆ. 31 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ, ಅದೇ ದಿನದಂದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಖಾಲಿ ಇರುವ ವೃತ್ತಿಗಳ ವಿವರ: ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ತರಬೇತಿ, ಅವಧಿ

ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top