ಉದ್ಯೋಗ

ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಇಂದು ಕೊನೇ ದಿನಾಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ತಾಲೂಕಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 18ರೊಳಗೆ ಅರ್ಜಿ ಅಹ್ವಾನಿಸಲಾಗಿದೆ. ಎಂ.ಎಸ್ಸಿ ಕೃಷಿ ಅಥವಾ ಇತರೆ ಕೃಷಿ ಸ್ನಾತಕೋತ್ತರ ಪದವಿ ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9008434151 ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಇಂದು ಕೊನೇ ದಿನಾಂಕ Read More »

ಉದ್ಯೋಗ, ಕರಾವಳಿ

ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಆ.05. YES Bank Recruitment 2023 ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ರಿಲೇಶನ್ ಶಿಪ್ ಮ್ಯಾನೇಜರ್, ಪರ್ಸನಲ್ ಬ್ಯಾಂಕರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಆಗಸ್ಟ್ 31, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ

ಉದ್ಯೋಗಾಕಾಂಕ್ಷಿಗಳಿಗೆ YES Bankನಲ್ಲಿ ಭರ್ಜರಿ ಆಫರ್ – ಇಂದೇ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ರೈಲ್ವೆ ಇಲಾಖೆಯು ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಮೂಲಕ ನಿರುದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದೆ. ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೇ ಈಗಲೂ ಕೂಡ ಖಾಲಿ ಕೂತಿದ್ದಾರೆ. SSLC ಮತ್ತು PUC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಇದೀಗ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ನೀವು ಎಸ್ ಎಸ್ ಎಲ್ ಸಿ, ಪಿಯುಸಿ ಪೂರ್ಣಗೊಳಿಸಿದ್ದು ಉದ್ಯೋಗ ಹುಡುಕುತ್ತಿದ್ದರೆ ಇದೀಗ

SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು SSC ಪ್ರಧಾನ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://ssc.nic.in. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15, 2023 ಕೊನೆಯ ದಿನಾಂಕವಾಗಿದೆ. ಎಸ್‌ಎಸ್ಸಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಹುದ್ದೆಗಳ ವಿವರ ಒಟ್ಟು ಹುದ್ದೆ: 1,876

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಮೆಕ್ಯಾನಿಕ್ ಉದ್ಯೋಗ ಹುಡುಕುತ್ತಿದ್ದೀರಾ- ಹಾಗಾದ್ರೆ ಇಂದೇ ಅಪ್ಲೈ ಮಾಡಿ- ಆ. 24 ಲಾಸ್ಟ್ ಡೇಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐಟಿಐನ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್ ಮೆಷೀನಿಸ್ಟ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಆಂಡ್ ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೆರ್ಗಡೆಯಾದ ಅರ್ಹ ಅಭ್ಯರ್ಥಿಗಳು ಜು. 24ರಿಂದ ಆ. 25ರೊಳಗೆ ಮಂಗಳೂರಿನ ಬಿಜೈನಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ

ಮೆಕ್ಯಾನಿಕ್ ಉದ್ಯೋಗ ಹುಡುಕುತ್ತಿದ್ದೀರಾ- ಹಾಗಾದ್ರೆ ಇಂದೇ ಅಪ್ಲೈ ಮಾಡಿ- ಆ. 24 ಲಾಸ್ಟ್ ಡೇಟ್ Read More »

ಉದ್ಯೋಗ

ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಇಲ್ಲಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಖಾಲಿ ಸ್ಥಾನಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಕೋಟದಲ್ಲಿ ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇಂಡಸ್ಟ್ರಿಯಲ್ ರೋಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಕೋರ್ಸುಗಳಿಗೆ ಮತ್ತು ಮ್ಯಾನೇಜ್ಮೆಂಟ್ ಕೋಟದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿಗಳಲ್ಲಿ ಹಲವು ಖಾಲಿ ಸ್ಥಾನಗಳಿರುತ್ತವೆ. ಅರ್ಹ ಅಭ್ಯರ್ಥಿಗಳು ಜುಲೈ 30ರೊಳಗೆ ನೇರವಾಗಿ ಸಂಸ್ಥೆಗೆ ಭೇಟಿ ನೀಡಿ

ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಪ್ರತಿಷ್ಠಿತ ‘ಇಸ್ರೋ’ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲೂ ಉದ್ಯೋಗಾವಕಾಶಗಳು ಸಿಗುವುದು ತುಂಬಾ ಕಷ್ಟದ ಕೆಲಸ. ಸಾರ್ವಜನಿಕ ವಲಯದಲ್ಲಿ ವೃತ್ತಿಜೀವನವನ್ನು ಬಯಸುವವರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗಾವಕಾಶವಿದ್ದು, ಪ್ರತಿಷ್ಠಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಿಂದ ಹಿಡಿದು ವಿವಿಧ ಸಂಸ್ಥೆಗಳಲ್ಲಿ ಇರುವ ಉದ್ಯೋಗದ ಮಾಹಿತಿ ಕೆಳಗೆ ನೀಡಲಾಗಿದೆ. ISRO VSSC ನೇಮಕಾತಿ 2023, 61 ವಿಜ್ಞಾನಿ ಹುದ್ದೆಗಳು:- ಇಸ್ರೋ ವಿಭಾಗದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (VSSC), ವಿಜ್ಞಾನಿ/ಎಂಜಿನಿಯರ್-SD ಮತ್ತು ವಿಜ್ಞಾನಿ/ಎಂಜಿನಿಯರ್-SC

ಪ್ರತಿಷ್ಠಿತ ‘ಇಸ್ರೋ’ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ

ಖಾಲಿ ಇರುವ VRW ಹುದ್ದೆಗಳಿಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ; ಆ. 16ರ ಒಳಗೆ ಅರ್ಜಿ ಸಲ್ಲಿಸಿ- ವಿವರ ಇಲ್ಲಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ತಾಲೂಕು ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 2023ರ ಆ.16ರೊಳಗೆ 18ರಿಂದ 45ವರ್ಷ ವಯೋಮಿತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ (ವಿ.ಅರ್.ಡ್ಲ್ಯೂ) 9,000 ರೂ.ಗಳನ್ನು ನೀಡಲಾಗುತ್ತದೆ. ಖಾಲಿ ಇರುವ ಹುದ್ದೆಗಳ ವಿವರ: ಮಂಗಳೂರು ತಾಲೂಕು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್.ಡ್ಲ್ಯೂ) ಗ್ರಾಮ

ಖಾಲಿ ಇರುವ VRW ಹುದ್ದೆಗಳಿಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ; ಆ. 16ರ ಒಳಗೆ ಅರ್ಜಿ ಸಲ್ಲಿಸಿ- ವಿವರ ಇಲ್ಲಿದೆ Read More »

ಉದ್ಯೋಗ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.15. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್’ ಮತ್ತು ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 17-01-2018 ರಂದು ಸರ್ಕಾರ ಹೊರಡಿಸಿದ ಆದೇಶದ ಅನುಸಾರ, ಕಡಬ ತಾಲೂಕು ಕಛೇರಿಯಲ್ಲಿ 1 ಬೆರಳಚ್ಚುಗಾರರು, ಡಾಟಾ ಎಂಟ್ರಿ ಆಪರೇಟರ್ ಮತ್ತು 3 ಡಿ ಗ್ರೂಪ್ ದರ್ಜೆ ನೌಕರರನ್ನು, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ

ಕಡಬ: ಡಾಟಾ ಎಂಟ್ರಿ ಆಪರೇಟರ್ ಮತ್ತು ಡಿ ದರ್ಜೆ ನೇಮಕಾತಿಗೆ ಅರ್ಜಿ ಆಹ್ವಾನ   ➤ ತಕ್ಷಣಕ್ಕೆ ಅಪ್ಲೈ ಮಾಡಿ Read More »

ಉದ್ಯೋಗ, ಕರಾವಳಿ

ನೀವು ಕೆಲಸ ಹುಡುಕುತ್ತಿದ್ದೀರಾ… ಇಲ್ಲಿವೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು ಹಾಗೂ ಕಂಪೆನಿಯ ಪ್ರೊಮೋಟರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಕಂಪೆನಿಯ ವೇತನದ ಜೊತೆಗೆ ಕಮಿಷನ್

ನೀವು ಕೆಲಸ ಹುಡುಕುತ್ತಿದ್ದೀರಾ… ಇಲ್ಲಿವೆ ಹಲವು ಉದ್ಯೋಗಗಳು Read More »

ಉದ್ಯೋಗ, ಲೈಫ್‍ಸ್ಟೈಲ್
Scroll to Top