ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಸಂಪರ್ಕಿಸಿ
(ನ್ಯೂಸ್ ಕಡಬ) newskadaba.com ಕಡಬ, ಜೂ.09. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್ ಮಾಡಿ. ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಇಂಗ್ಲೀಷ್ ಭಾಷೆಗೆ ಶಿಕ್ಷಕರು ಬೇಕಾಗಿದ್ದು, ಬಿಎಡ್ ಜೊತೆಗೆ ಇಂಗ್ಲೀಷ್ ನಲ್ಲಿ ಬಿ.ಎ ಅಥವಾ ಎಂ.ಎ ಆಗಿರತಕ್ಕದ್ದು. ಮತ್ತು ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲೀಷ್ ವಿಷಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ […]
ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಸಂಪರ್ಕಿಸಿ Read More »
ಉದ್ಯೋಗ, ಲೈಫ್‍ಸ್ಟೈಲ್



