ಉದ್ಯೋಗ

➤➤ ಉದ್ಯೋಗ ಮಾಹಿತಿ CRPF ನಲ್ಲಿ 1458 ಹುದ್ದೆಗಳು ಖಾಲಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಕರ್ತವ್ಯ ಸ್ಥಳ: ಭಾರತದ ಎಲ್ಲೆಡೆ ಹುದ್ದೆಗಳ ಸಂಖ್ಯೆ: 1458 ಹುದ್ದೆ, ಹೆಡ್ ಕಾನ್ಸ್ಟೇಬಲ್ ವೇತನ: 25,500- 81,100 ರೂ. ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ವೇತನ: 29,200-92,300 ರೂ. ಶೈಕ್ಷಣಿಕ ಅರ್ಹತೆ: 10+2/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. […]

➤➤ ಉದ್ಯೋಗ ಮಾಹಿತಿ CRPF ನಲ್ಲಿ 1458 ಹುದ್ದೆಗಳು ಖಾಲಿ Read More »

ಉದ್ಯೋಗ

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಯುನೈಟೆಡ್ ಕಿಂಗ್ ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ನೀವು ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ…. ಹಾಗಾದರೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್​ನಲ್ಲಿ ಉದ್ಯೋಗಾವಕಾಶವಿದ್ದು, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಉಪ ಕೇಂದ್ರ ಗುಪ್ತಚರ ಅಧಿಕಾರಿ ಮತ್ತು ಇತರೆ ಹುದ್ದೆಗಳ (UPSC ನೇಮಕಾತಿ 2023) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ Read More »

ಉದ್ಯೋಗ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. SBI Recruitment 2022-23 ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.   SBI Recruitment 2022-23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ…! Read More »

ಉದ್ಯೋಗ, ಕರ್ನಾಟಕ

ಉಪ್ಪಿನಂಗಡಿ ಗೃಹ ರಕ್ಷಕ ಹುದ್ದೆ ➤ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com. ಉಪ್ಪಿನಂಗಡಿ,ಡಿ.28.  ಗೃಹ ರಕ್ಷಕರ ಘಟಕದಲ್ಲಿ ಖಾಲಿ ಇರುವ ಪುರುಷರ ಸ್ವಯ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಿನಂಗಡಿ ಸಮೀಪದ  ಆಸುಪಾಸಿನ ಹುಡುಗರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು 19 ವರ್ಷ ಮೇಲ್ಪಟ್ಟವರಾಗಿರಬೇಕಾಗಿದ್ದು, ಎಸೆಸ್ಸೆಲ್ಸಿ ಪಾಸಾಗಿರಬೇಕು. 168 ಸೆಂ.ಮೀ. ಎತ್ತರ ಹಾಗೂ ಕನಿಷ್ಠ 50 ಕೆ.ಜಿ ತೂಕವನ್ನು ಹೊಂದಿರಬೇಕು. ಯಾವುದೇ ಅಂಗ ವೈಪಲ್ಯ ಇರಬಾರದು. ಸ್ವಯಂ ಆಸಕ್ತಿ ಇರುವವರಿಗೆ ಆದ್ಯತೆ ಇದ್ದು, ಉದ್ಯೋಗದಲ್ಲಿರುವವರಿಗೆ ಬಿಡುವಿನ ವೇಳೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಸರಕಾರ ನಿಗದಿ ಪಡಿಸಿದ

ಉಪ್ಪಿನಂಗಡಿ ಗೃಹ ರಕ್ಷಕ ಹುದ್ದೆ ➤ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಇಂದೇ ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಸ್ಟುಡಿಯೋ & ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡಲು ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಕೂಡಲೇ ಸಂಪರ್ಕಿಸಿರಿ: 9448446145 ಕಡಬದ ಜೆರಾಕ್ಸ್ ಅಂಗಡಿಯೊಂದಕ್ಕೆ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ

ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಇಂದೇ ಸಂಪರ್ಕಿಸಿ Read More »

ಉದ್ಯೋಗ, ಲೈಫ್‍ಸ್ಟೈಲ್

ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. * ಕಡಬದಲ್ಲಿರುವ ಕಂಪ್ಯೂಟರ್ ಸೆಂಟರ್ ಕಚೇರಿಯಲ್ಲಿ ಕೆಲಸ ಮಾಡಲು ಕಂಪ್ಯೂಟರ್ ಅನುಭವಿ ಅಭ್ಯರ್ಥಿ ಬೇಕಾಗಿದ್ದಾರೆ, ಅಭ್ಯರ್ಥಿಗಳಿಗೆ ತರಬೇತಿಯೊಂದಿಗೆ ಉತ್ತಮ ವೇತನ ನೀಡಲಾಗುವುದು. ಕೂಡಲೇ ಸಂಪರ್ಕಿಸಿ: ಜೆಮ್ಸ್ ಗ್ರಾಫಿಕ್ಸ್ ಅಂಡ್ ಸರ್ವಿಸಸ್, ಶಾಪ್ ನಂ-4, J.P

ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ, ಲೈಫ್‍ಸ್ಟೈಲ್

ಕಡಬ: ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪೆನಿಯ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು.16. ಭಾರತವು ಜಗತ್ತಿನಲ್ಲಿಯೇ ಅತ್ಯಂತ ಪ್ರಬಲ ರಾಷ್ಟ್ರವಾಗಿ ಗುರುತಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಇಂಧನ ಕ್ಷೇತ್ರದಲ್ಲಿಯೂ ನಾವು ಸ್ವಾವಲಂಬಿಗಳಾಗುವುದು ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಸ್ವಾವಲಂಬಿ ಭಾರತ ನಿರ್ಮಾಣವಾಗಲು ನಾವೆಲ್ಲರೂ ಕೈ ಜೋಡಿಸಬೇಕಿದೆ ಎಂದು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಪುರುಷ ರತ್ನ ಬಯೋ ಪ್ರೊಡ್ಯೂಸಸ್ ಕಂಪೆನಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಎಲ್ಲಾ ಕ್ಷೇತ್ರಗಳಲ್ಲಿಯೂ ನಾವು ಇಂದು

ಕಡಬ: ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪೆನಿಯ ಕಛೇರಿ ಶುಭಾರಂಭ Read More »

ಉದ್ಯೋಗ, ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ಕೆಲಸವಿಲ್ಲವೆಂಬ ಚಿಂತೆಯೇ..? ನಿಮಗಾಗಿ ಕಾಯುತ್ತಿದೆ 30ಕ್ಕೂ ಹೆಚ್ಚಿನ ಉದ್ಯೋಗಗಳು ➤‌ ಈಗಲೇ ಲಿಂಕ್ ನಲ್ಲಿರುವ ಸಂಖ್ಯೆಗಳಿಗೆ ಕರೆಮಾಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಆಕರ್ಷಕ ವೇತನ ನೀಡಲಾಗುವುದು ಹಾಗೂ ಕಂಪೆನಿಯ ಪ್ರೊಮೋಟರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಕಂಪೆನಿಯ ವೇತನದ ಜೊತೆಗೆ ಕಮಿಷನ್

ಕೆಲಸವಿಲ್ಲವೆಂಬ ಚಿಂತೆಯೇ..? ನಿಮಗಾಗಿ ಕಾಯುತ್ತಿದೆ 30ಕ್ಕೂ ಹೆಚ್ಚಿನ ಉದ್ಯೋಗಗಳು ➤‌ ಈಗಲೇ ಲಿಂಕ್ ನಲ್ಲಿರುವ ಸಂಖ್ಯೆಗಳಿಗೆ ಕರೆಮಾಡಿ Read More »

ಉದ್ಯೋಗ, ಕರಾವಳಿ, ಲೈಫ್‍ಸ್ಟೈಲ್

ಕಡಬದಲ್ಲಿ ವಿವಿಧ ಉದ್ಯೋಗಗಳು ➤ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮೇ.16. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಗ್ಲೋಬ್ ಪ್ರಿಂಟಿಂಗ್ ಪ್ರೆಸ್ ಸಂಸ್ಥೆಗೆ ಕಂಪ್ಯೂಟರ್ ತಿಳಿದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9448952331 ಕಡಬದ ಎಲೈಟ್ ಮೊಬೈಲ್ ಮಾರಾಟ ಮಳಿಗೆಗೆ ಅಕೌಂಟೆಂಟ್ ಹುದ್ದೆಗೆ ಪದವಿ ಪಡೆದಿರುವ ಮಹಿಳಾ

ಕಡಬದಲ್ಲಿ ವಿವಿಧ ಉದ್ಯೋಗಗಳು ➤ ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್
Scroll to Top