ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ➤ ಕಷ್ಟಪಟ್ಟು 39ನೇ ರ‍್ಯಾಂಕ್ ಪಡೆದ ಕಡಬದ ಬದ್ರುನಿಶಾ
ಕಡಬ, ಜ.20. ಗ್ರಾಮೀಣ ಭಾಗದ ಬಡ ಮುಸ್ಲಿಂ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39 ನೇ ರ್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಕುಂತೂರು ಸಮೀಪದ ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ ಪೈಕಿ ಕೊನೆಯವಳಾದ ಬದ್ರುನಿಶಾ ಇದೀಗ ಪಿಎಸ್ಐ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಕಲಿತು ತನ್ನ ಸಹೋದರಿಯರಂತೆಯೇ ಉದ್ಯೋಗ ಗಿಟ್ಟಿಸೊಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ […]
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ➤ ಕಷ್ಟಪಟ್ಟು 39ನೇ ರ‍್ಯಾಂಕ್ ಪಡೆದ ಕಡಬದ ಬದ್ರುನಿಶಾ Read More »
ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್







