ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಕಡಬ, ಜ.25. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್ ಮಾಡಿ. ಕಡಬ ಹಾಗೂ ನೆಟ್ಟಣದ ಕಛೇರಿಯಲ್ಲಿ ಆನ್ ಲೈನ್ ಸರ್ವೀಸ್ ಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ 897 128 4403 ಕಡಬದ […]

