ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಫೆ. 17. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Branch Manager 2, Student Counsellor 5 ಮತ್ತು 10 Telecaller […]
ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ Read More »
ಉದ್ಯೋಗ, ಕರಾವಳಿ





