ಉದ್ಯೋಗ

ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ರೈಲ್ವೇ IRCTCಯಲ್ಲಿ ನೇಮಕಾತಿ

(ನ್ಯೂಸ್ ಕಡಬ)newskadaba.com, ಅ.10 ನವದೆಹಲಿ: ಭಾರತೀಯ ರೈಲ್ವೇ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್ (IRCTC)ಯ ಖಾಲಿ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಉದ್ಯೋಗ ಹುಡುಕುತ್ತಿರುವ ಹಾಗೂ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಬಯಸುವವರಿಗೆ ಇದು ಅತ್ಯುತ್ತಮ ಅವಕಾಶ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷ ಅಂದರೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂಪಾಯಿ. ನವೆಂಬರ್ […]

ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ರೈಲ್ವೇ IRCTCಯಲ್ಲಿ ನೇಮಕಾತಿ Read More »

ಉದ್ಯೋಗ

SSLC ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ- ಅ.14 ಅರ್ಜಿ ಸಲ್ಲಿಸಲು ಕೊನೇ ದಿನ

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 09. ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಮತ್ತು ಅರೆಸೈನಿಕ ಸಂಸ್ಥೆಗಳಲ್ಲಿ ಒಟ್ಟು 39,481 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ತುಂಬಲು ಅರ್ಜಿ ಕರೆಯಲಾಗಿದೆ. ಎಸ್‌ಎಸ್‌ಎಲ್‌ಸಿ (SSLC) ಪಾಸಾದವರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.   ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್ಸಿ) ಜಿಡಿ ಕಾನ್ಸ್ಟೇಬಲ್ 2025 ನೇಮಕಾತಿ ಅಭಿಯಾನದ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಈಗ ಮುಕ್ತವಾಗಿದೆ. ಸೆಪ್ಟೆಂಬರ್ 5 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,

SSLC ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ- ಅ.14 ಅರ್ಜಿ ಸಲ್ಲಿಸಲು ಕೊನೇ ದಿನ Read More »

ಉದ್ಯೋಗ

ONGC ಅಪ್ರೆಂಟಿಸ್ ನೋಂದಣಿ ಆರಂಭ, 2337 ಹುದ್ದೆಗಳಿಗೆ ಆನ್ಲೈನ್ನಲ್ಲಿ ಅಪ್ಲೈ ಮಾಡಿ

(ನ್ಯೂಸ್ ಕಡಬ)newskadaba.com, ನವದೆಹಲಿಅ. 05. ಆಯಿಲ್ ಅಂಡ್ ನೈಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ಅಪ್ರೆಂಟಿಸ್‌ಗಳ 2237 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ONGCಯ ಅಧಿಕೃತ ವೆಬ್‌ಸೈಟ್ ongcindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.   ಮುಖ್ಯ ದಿನಾಂಕಗಳು ಅರ್ಜಿ ಪ್ರಾರಂಭ ದಿನಾಂಕ: 5 ಅಕ್ಟೋಬರ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಅಕ್ಟೋಬರ್ 2024 ಅಂತಿಮ ಪ್ರಕಟಣೆ: 15 ನವೆಂಬರ್ 2024 ಅಭ್ಯರ್ಥಿಗಳ ವಯಸ್ಸು 18 ರಿಂದ 24 ವರ್ಷಗಳ

ONGC ಅಪ್ರೆಂಟಿಸ್ ನೋಂದಣಿ ಆರಂಭ, 2337 ಹುದ್ದೆಗಳಿಗೆ ಆನ್ಲೈನ್ನಲ್ಲಿ ಅಪ್ಲೈ ಮಾಡಿ Read More »

ಉದ್ಯೋಗ

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ ಜಾರಿ- ವರ್ಷಕ್ಕೆ 60,000 ರೂ. ಪಡೆಯುವ ಅವಕಾಶ

(ನ್ಯೂಸ್ ಕಡಬ)newskadaba.com ಅ.04.  ಐದು ವರ್ಷಗಳ ಅವಧಿಯಲ್ಲಿ ಒಂದು ಕೋಟಿ ಯುವಕರಿಗೆ ವಾರ್ಷಿಕವಾಗಿ 60,000 ರೂ. ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿಯ ಇಂಟರ್ನ್‌ಶಿಪ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಾಯೋಗಿಕ ಆಧಾರದ ಮೇಲೆ ಮೋದಿ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ. 2024- 25ರಲ್ಲಿ ಪ್ರಾಯೋಗಿಕ ಯೋಜನೆಯ ಒಟ್ಟು ವೆಚ್ಚ ಸುಮಾರು 800 ಕೋಟಿ ರೂ. ಗಳಾಗಿದೆ. ಈ ಆರ್ಥಿಕ ವರ್ಷದಲ್ಲಿ 1.25 ಲಕ್ಷ ಅಭ್ಯರ್ಥಿಗಳಿಗೆ ಇಂಟರ್ನ್‌ಶಿಪ್ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಬಜೆಟ್

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ ಜಾರಿ- ವರ್ಷಕ್ಕೆ 60,000 ರೂ. ಪಡೆಯುವ ಅವಕಾಶ Read More »

ಉದ್ಯೋಗ

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ದಿನಾಂಕ ನಿಗದಿ ಮಾಡಿದೆ. ಶೀಘ್ರ ದಿನಾಂಕ ಘೋಷಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದರಿಂದ, ಡಿ.29ಕ್ಕೆ ಕೆಎಎಸ್‌ ಪ್ರಿಲಿಮ್ಸ್‌ ಮರು ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ. ಈ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿದೆ. ಆದರೆ ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ Read More »

ಉದ್ಯೋಗ, ಕರ್ನಾಟಕ

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸೆ. 25. ISTE, ನವದೆಹಲಿ ಮತ್ತು ISTE ಕರ್ನಾಟಕ ಶಾಖೆ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 27ರಂದು “4th ISTE State Level Student Convention for Polytechnics 2024” ಎಂಬ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನಕ್ಕೆ ISTE ಕಾರ್ಯಕಾರಿ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಆಗಮಿಸುತ್ತಿದ್ದು, ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪಾಲಿಟೆಕ್ನಿಕ್ ಗಳ  ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದು ಕರ್ನಾಟಕ (ಸರ್ಕಾರಿ)

ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ Read More »

ಉದ್ಯೋಗ, ಕರಾವಳಿ

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 24. ಪದವಿ ಹಾಗು ದ್ವಿತೀಯ ಪಿಯುಸಿ ಮುಗಿಸಿ  ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಭಾರತೀಯ ರೈಲ್ವೆ ಇಲಾಖೆಯು ಅತ್ಯುತ್ತಮ ಅವಕಾಶ ನೀಡುತ್ತಿದ್ದು, ಭಾರತದಾದ್ಯಂತ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 20. ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ. ‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ Read More »

ಉದ್ಯೋಗ, ಕರ್ನಾಟಕ

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.‌ 18. ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೋಂದಣಿ ಪ್ರಕ್ರಿಯೆಯನ್ನೂ ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನಾಂಕವಾಗಿರುತ್ತದೆ. ಎಸ್.ಬಿಐ 1,497 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಹುದ್ದೆಗಳ ವಿವರ ಇಂತಿದೆ.

SBI ನಲ್ಲಿ 1497 ಹುದ್ದೆಗಳು – ಅರ್ಜಿ ಸಲ್ಲಿಸಲು ಇಲ್ಲಿದೆ ??ಮಾಹಿತಿ Read More »

ಉದ್ಯೋಗ
Scroll to Top