ಲೈಫ್‍ಸ್ಟೈಲ್

ಕರ್ನಾಟಕ ರಾಜ್ಯ ಸರಕಾರಿ ಹುದ್ದೆ ► ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.23. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 07 ಮೂಲ ವೃಂದದ ಹುದ್ದೆಗಳು ಹಾಗೂ 03 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 10 ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು […]

ಕರ್ನಾಟಕ ರಾಜ್ಯ ಸರಕಾರಿ ಹುದ್ದೆ ► ಇಂಟೀರಿಯರ್ ಡಿಸೈನರ್ (Interior Designer) ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕರಾವಳಿ ಪೊಲೀಸ್ ಪಡೆಯಲ್ಲಿ ಖಾಲಿ ಹುದ್ದೆಗಳು ► ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಫೆ.23. ಕರಾವಳಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಅವಧಿಯು 5 ವರ್ಷಗಳಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳ ವಿವರ ಕೆಳಗಿನಂತಿವೆ. ಮೋಟಾರ್ ಲಾಂಚ್ ಇಂಜಿನಿಯರ್ (ಪೊಲೀಸ್ ಇನ್ಸ್‌ಪೆಕ್ಟರ್ ಗ್ರೇಡ್), ಬೋಟ್ ಕ್ಯಾಪ್ಟನ್(ಸಬ್ ಇನ್ಸ್‌ಪೆಕ್ಟರ್ ಗ್ರೇಡ್), ಅಸಿಸ್ಟೆಂಟ್ ಕ್ಯಾಪ್ಟನ್ (ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಗ್ರೇಡ್),  ಮೋಟಾರ್ ಲಾಂಚ್ ಮೆಕ್ಯಾನಿಕ್ (ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಗ್ರೇಡ್),

ಕರಾವಳಿ ಪೊಲೀಸ್ ಪಡೆಯಲ್ಲಿ ಖಾಲಿ ಹುದ್ದೆಗಳು ► ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ನೀವು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಪದವೀಧರರೇ…? ► ಹಾಗಾದರೆ ನಿಮಗಾಗಿ ಭಾರತೀಯ ರೈಲ್ವೇ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.22. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮ, ಇಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ರೈಲ್ವೇ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ರೈಲ್ವೇ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್ ಎ, ಬಿ, ಸಿ ಮತ್ತು ಡಿ ಯಲ್ಲಿ ವಿವಿಧ ತಾಂತ್ರಿಕ, ತಾಂತ್ರಿಕೇತರ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತರು ಆನ್‌ಲೈನ್ ಅಥವಾ ಪತ್ರದ ಮೂಲಕ ಅರ್ಜಿಗಳನ್ನು ಹಾಕಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ http://www.indianrailways.gov.in/ ವೆಬ್‌ಸೈಟನ್ನು ಸಂಪರ್ಕಿಸಬಹುದಾಗಿದೆ.

ನೀವು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಪದವೀಧರರೇ…? ► ಹಾಗಾದರೆ ನಿಮಗಾಗಿ ಭಾರತೀಯ ರೈಲ್ವೇ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ Read More »

ಉದ್ಯೋಗ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ► 133 ಎಲೆಕ್ಟ್ರಾನಿಕ್ ಮೆಕ್ಯಾನಿಕ್ (Electronic Mechanic) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.19. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಎಲೆಕ್ಟ್ರಾನಿಕ್ ಮೆಕ್ಯಾನಿಕ್ (Electronic Mechanic) ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 110 ಮೂಲ ವೃಂದದ ಹುದ್ದೆಗಳು ಹಾಗೂ 23 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 133 ಎಲೆಕ್ಟ್ರಾನಿಕ್ ಮೆಕ್ಯಾನಿಕ್ (Electronic Mechanic) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ► 133 ಎಲೆಕ್ಟ್ರಾನಿಕ್ ಮೆಕ್ಯಾನಿಕ್ (Electronic Mechanic) ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

348 ಫಿಟ್ಟರ್ (Fitter) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.19. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಫಿಟ್ಟರ್ (Fitter) ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 289 ಮೂಲ ವೃಂದದ ಹುದ್ದೆಗಳು ಹಾಗೂ 59 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 348 ಫಿಟ್ಟರ್ (Fitter) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಿದೆ. ಅರ್ಜಿ ಸಲ್ಲಿಸಲು 2018

348 ಫಿಟ್ಟರ್ (Fitter) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ► 1520 ಕಿರಿಯ ಕೈಗಾರಿಕಾ ತರಬೇತಿ ಅಭ್ಯರ್ಥಿಗಳ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.19. ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿಗೊಳಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1254 ಮೂಲ ವೃಂದದ ಹುದ್ದೆಗಳು ಹಾಗೂ 266 ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಸ್ಥಳೀಯ ವೃಂದದ ಹುದ್ದೆಗಳು ಸೇರಿದಂತೆ ಒಟ್ಟು 1520 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಿದೆ. ಅರ್ಜಿ ಸಲ್ಲಿಸಲು 2018 ಮಾರ್ಚ್

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ► 1520 ಕಿರಿಯ ಕೈಗಾರಿಕಾ ತರಬೇತಿ ಅಭ್ಯರ್ಥಿಗಳ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಜಿಯೋಗೆ ಸೆಡ್ಡು ಹೊಡೆದ ಏರ್ ಟೆಲ್ ► ಭರ್ಜರಿ ಆಫರ್ – ಗ್ರಾಹಕರಿಗೆ ಬಂಪರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ಏರ್ ಟೆಲ್ ಮತ್ತು ಜಿಯೋ ಮಧ್ಯೆ ಟೆಲಿಕಾಂ ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಗ್ರಾಹಕರನ್ನು ಆಕರ್ಷಿಸಲು ಅದು ಇನ್ನಿಲ್ಲದ ಕಸರತ್ತು ನಡೆಸುತ್ತಿರುವುದರಿಂದ ಗ್ರಾಹಕ ಮಾತ್ರ ಸಂತೋಷದಿಂದಿದ್ದಾನೆ. ಜಿಯೋಗೆ ಸಡ್ಡು ಹೊಡೆಯುವಂತೆ ಏರ್ ಟೆಲ್ ಇದೀಗ ತನ್ನ ಯೋಜನೆಯನ್ನು ನವೀಕರಿಸಿದ್ದು, ಆಯ್ದ ಗ್ರಾಹಕರಿಗೆ 149 ರೂ.ಗಳ ಯೋಜನೆಯಲ್ಲಿ ಅನಿಯಮಿತ ಸ್ಥಳೀಯ ಹಾಗೂ ಎಸ್‌ಟಿಡಿ ಕರೆಗಳೊಂದಿಗೆ ಪ್ರತಿದಿನ ನೂರು ಎಸ್‌ಎಂಎಸ್ ಉಚಿತವಾಗಿ ಸಿಗಲಿದೆ. 28 ದಿನಗಳ ವ್ಯಾಲಿಡಿಟಿಯೊಂದಿಗೆ 1 ಜಿಬಿ ಡಾಟಾ ಸಿಗಲಿದೆ.

ಜಿಯೋಗೆ ಸೆಡ್ಡು ಹೊಡೆದ ಏರ್ ಟೆಲ್ ► ಭರ್ಜರಿ ಆಫರ್ – ಗ್ರಾಹಕರಿಗೆ ಬಂಪರ್ Read More »

ತಂತ್ರಜ್ಞಾನ

ಏರ್ ಟೆಲ್ ನಿಂದ ಭರ್ಜರಿ ಆಫರ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.24.‌ ಟೆಲಿಕಾಂ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಏರ್ ಟೆಲ್ ಹೊಸ ಪ್ರಿಪೇಯ್ಡ್ ಯೋಜನೆ ಪರಿಚಯಿಸಿದ್ದು, 49 ರೂ. ಗೆ 1 ಜಿಬಿ ಡೇಟಾ ನೀಡಲು ಮುಂದಾಗಿದೆ. 49 ರೂ. ಪ್ಲಾನ್ ನಲ್ಲಿ ದಿನವೊಂದಕ್ಕೆ 1 ಜಿಬಿ 4ಜಿ ಡೇಟಾ, ಉಚಿತ ಕರೆ ಸೌಲಭ್ಯವನ್ನು 7 ದಿನಗಳ ಅವಧಿಗೆ ಏರ್ ಟೆಲ್ ನೀಡಿದೆ. ಆದರೆ ಈ ಪ್ಲಾನ್ ಆಯ್ದ ಗ್ರಾಹಕರಿಗೆ ಮಾತ್ರ ಸಿಗಲಿದ್ದು, ಮೈ ಏರ್ ಟೆಲ್ ಆ್ಯಪ್ ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಏರ್ ಟೆಲ್ ನಿಂದ ಭರ್ಜರಿ ಆಫರ್ Read More »

ತಂತ್ರಜ್ಞಾನ

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳಿಂದಾಗಿ ಕೆಲವು ವಾಹನ ಮಾಲಕರು ಪೆಟ್ರೋಲ್, ಡೀಸೆಲ್‌ ಸುರಿದು ಕೈಸುಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಕೆಲವು ಪೆಟ್ರೋಲ್ ಬಂಕ್ ಮಾಲಕರು ಮಾತ್ರ ಲಾಟರಿ ಹೊಡೆಯಲು ಆರಂಭಿಸಿದ್ದಾರೆ. ಇನ್ನೊಂದೆಡೆ ಸರ್ಕಾರವು ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ದರಗಳ ಟ್ಯಾಕ್ಸ್ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆಯನ್ನಾಗಿಸಿದೆ. ಇಂಧನ ದರಗಳು ಹೆಚ್ಚಾದಂತೆ ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ನಡೆಯುವ ಮೋಸಗಳಿಂದ ಬೇರೊಂದು ರೀತಿಯಲ್ಲಿ ನಮ್ಮ ಮೇಲೆ ಹೊರೆ ಬೀಳುತ್ತಿದೆ.

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ Read More »

ತಂತ್ರಜ್ಞಾನ

ನಿಮ್ಮ ಮೊಬೈಲ್ ಬ್ಯಾಟರಿ ಹೆಚ್ಚು ಬಾಳಿಕೆ ಬರಬೇಕೆ…? ► ಹಾಗಾದರೆ ಈ ಕೆಲವೊಂದು ಮಾಹಿತಿಗಳನ್ನು ಗಮನಿಸಿ

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಡಿ.20. ನಾವು ಪ್ರತೀದಿನ ಉಪಯೋಗಿಸುವ ಮೊಬೈಲ್ ಫೋನ್‌ಗಳಲ್ಲಿ ಬ್ಯಾಟರಿ ಚಾರ್ಜ್ ಕಡಿಮೆಯಾಗುತ್ತಿರುವುದು ನಮಗೆ ಪ್ರಮುಖ ಸಮಸ್ಯೆಯಾಗಿದೆ. ಮೊಬೈಲ್ ಫೋನ್ ನಲ್ಲಿನ ಬ್ಯಾಟರಿಯ ಸುದೀರ್ಘ ಬಾಳ್ವಿಕೆಗಾಗಿ ನಾವು ಕೆಲವೊಂದು ಮಾಹಿತಿಗಳನ್ನು ನಮ್ಮ ‘ನ್ಯೂಸ್ ಕಡಬ’ದ ಓದುಗರಿಗಾಗಿ ಹಂಚಿಕೊಳ್ಳುತ್ತಿದ್ದೇವೆ. 1) ಮೊಬೈಲ್ ಚಾರ್ಜಿಂಗ್ ಗಾಗಿ ಅಗ್ಗದ ಮತ್ತು ನಕಲಿ ಚಾರ್ಜರ್ ಅನ್ನು ಬಳಸಬಾರದು. 2) ಸ್ಮಾರ್ಟ್ ಫೋನ್ ಗಳನ್ನು ಚಾರ್ಜ್ ಮಾಡುವಾಗ ಯಾವಾಗಲೂ ಮೂಲ ಚಾರ್ಜರನ್ನು ಬಳಸಿ. 3) ನಕಲಿ ಚಾರ್ಜರನ್ನು ಬಳಸಿದರೆ ಬ್ಯಾಟರಿಯ

ನಿಮ್ಮ ಮೊಬೈಲ್ ಬ್ಯಾಟರಿ ಹೆಚ್ಚು ಬಾಳಿಕೆ ಬರಬೇಕೆ…? ► ಹಾಗಾದರೆ ಈ ಕೆಲವೊಂದು ಮಾಹಿತಿಗಳನ್ನು ಗಮನಿಸಿ Read More »

ತಂತ್ರಜ್ಞಾನ
Scroll to Top