ಪೊಲೀಸ್ ಇಲಾಖೆಯ ಕೈಗಾರಿಕಾ ಭದ್ರತಾ ದಳ ► 395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.30. ರಾಜ್ಯ ಪೊಲೀಸ್ ಇಲಾಖೆಯ ಕೈಗಾರಿಕಾ ಭದ್ರತಾ ದಳ (ಕೆಎಸ್ಐಎಸ್ಎಫ್)ದಲ್ಲಿ 395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. 356 ಪುರುಷ ಅಭ್ಯರ್ಥಿಗಳು ಹಾಗೂ 39 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 395 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಇಲಾಖೆಯು ನಿಗದಿಪಡಿಸಿರುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಒಂದಕ್ಕಿಂತ ಹೆಚ್ಚು ಜೀವಂತ ಪತ್ನಿ ಹೊಂದಿರುವ ಪುರುಷ ಮತ್ತು […]
ಪೊಲೀಸ್ ಇಲಾಖೆಯ ಕೈಗಾರಿಕಾ ಭದ್ರತಾ ದಳ ► 395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ Read More »
ಉದ್ಯೋಗ









