ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ
(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ […]
ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »
ಉದ್ಯೋಗ, ಕರ್ನಾಟಕ




