ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ.24. ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿರುವ ವಿವಿಧ ಹುದ್ದೆಗಳಾದ ತಜ್ಞ ವೈದ್ಯರು, ನರ್ಸಿಂಗ್ ಸೇರಿದಂತೆ ಒಟ್ಟು 14 ಹುದ್ದೆಗಳು ಖಾಲಿಯಿದ್ದು, ಇದರ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸರ್ಕಾರಿ ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30ರಂದು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಕುರಿತು, ಆನ್‌ಲೈನ್ ಲಿಂಕ್, ಮಾಸಿಕ ವೇತನ, ವಯೋಮಿತಿ ಇತರ ಪೂರ್ಣ ಮಾಹಿತಿ ಇಲ್ಲಿದೆ. […]
ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಸರ್ಕಾರಿ ಕೆಲಸ – ಆಸಕ್ತರಿಂದ ಅರ್ಜಿ ಆಹ್ವಾನ Read More »
ಉದ್ಯೋಗ, ಕರ್ನಾಟಕ




