ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್: ಶಿಕ್ಷೆ ಅವಧಿ 10 ವರ್ಷಕ್ಕೆ ಏರಿಕೆ ಸಾಧ್ಯತೆ!
(ನ್ಯೂಸ್ ಕಡಬ) newskadaba.com, ಜು. 24:ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024 ಕ್ಕೆ ತಿದ್ದುಪಡಿ ತರಲು ಯೋಜನೆ ರೂಪಿಸಲಾಗಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಸಿಗುವ ಸಾಧ್ಯತೆಯಿದೆ. ಹಾಲಿ ನಿಯಮವು 3 ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷದವರೆಗೆ ದಂಡ ಇತ್ತು.ಆದರೆ ಪ್ರಸ್ತಾವಿತ ತಿದ್ದುಪಡಿಯಲ್ಲಿ 5 ರಿಂದ 10 ವರ್ಷ ಜೈಲು […]










