ಚಂದ್ರಯಾನ- 3 ಯಶಸ್ಸಿಗೆ ಕ್ಷಣಗಣನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3, ಇಂದು ಚಂದ್ರನ ಅಂಗಳದಲ್ಲಿ ಇಳಿಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಕೊನೆಯ ಆ. 20 ನಿಮಿಷಗಳು ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತದೆ ಎಂದೇ ಹೇಳಬಹುದು. ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್ ಲ್ಯಾಂಡರ್ ಅನ್ನು ಇಳಿಸುವ ಈ ಮಹತ್ವದ ಕ್ಷಣಕ್ಕಾಗಿ ಜನ ಕಾತುರದಿಂದ ಕಾಯುತ್ತಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಕೊನೇ ಕ್ಷಣದಲ್ಲಿ ಉಂಟಾದ ಆಘಾತ, ನೋವು […]
ಚಂದ್ರಯಾನ- 3 ಯಶಸ್ಸಿಗೆ ಕ್ಷಣಗಣನೆ Read More »
ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್


