ಲೈಫ್‍ಸ್ಟೈಲ್

ಹುಣಸೆ ಹುಳಿ ಗೊಜ್ಜು ! – ಹುಣಸೆ ಚಟ್ನಿ ಮಾಡೋದು ಹೇಗೆ ?

(ನ್ಯೂಸ್ ಕಡಬ)newskadaba.com ಜು.25. ಹುಣಸೆ ಹಣ್ಣು ಮುಂಚಿನಿಂದಲೂ ಭಾರತೀಯ ಸಾಂಬಾರ ಪದಾರ್ಥಗಳಲ್ಲಿ ಸ್ಥಾನ ಪಡೆದು ಅಡುಗೆಯ ರುಚಿ ಹೆಚ್ಚಿಸಲು ತನ್ನನ್ನು ತಾನು ಕರಗಿಸಿಕೊಳ್ಳುತ್ತಲೇ ಬಂದಿದೆ. ಈ ಹಣ್ಣು, ಎಲೆ, ತೊಗಟೆ ಎಲ್ಲವೂ ಔಷಧಗಳ ತಯಾರಿಕೆಯಲ್ಲಿ ಉಪಯೋಗವಾಗುತ್ತದೆ. ಇದರ ಕಾಂಡ ಗಡುಸಾಗಿರುವುದರಿಂದ ಒನಕೆ, ಚರಕಗಳ ತಯಾರಿಕೆಗೆ ಬಳಕೆಯಾಗುತ್ತದೆ. ಹುಣಸೆ ಹಣ್ಣಿನಿಂದ ಆರೋಗ್ಯಕ್ಕೆ ಕೂಡಾ ಹಲವಾರು ಪ್ರಯೋಜನಗಳಿವೆ. ಇದರಲ್ಲಿರುವ ಟಾರ್ಟಾರಿಕ್ ಆಮ್ಲ, ವಿಟಮಿನ್‌ಗಳು, ಆ್ಯಂಟಿ ಆ್ಯಕ್ಸಿಡೆಂಟ್‌ಗಳು ಮತ್ತು ಖನಿಜಗಳು ನೆರಿಗೆಗಳನ್ನು ನಿವಾರಿಸುವ ಜೊತೆಗೆ, ಕೂದಲುದುರುವುದನ್ನು ತಡೆಯಬಲ್ಲವು. ಹುಣಸೆ ಹುಳಿ ಉತ್ತಮ […]

ಹುಣಸೆ ಹುಳಿ ಗೊಜ್ಜು ! – ಹುಣಸೆ ಚಟ್ನಿ ಮಾಡೋದು ಹೇಗೆ ? Read More »

ಅಡುಗೆ

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ. ಅದರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರುತ್ತಾರೆ. ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್ Read More »

ಕರ್ನಾಟಕ, ತಂತ್ರಜ್ಞಾನ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ – ವಿಡಿಯೋ ಕಾಲ್ ನಲ್ಲಿ ಹೊಸ ಫೀಚರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವ್ಯಾಟ್ಸಾಪ್ ಇದೀಗ ಹೊಸ ಫೀಚರ್ಸ್ ಬಿಡುಗಡೆ ಮಾಡಿದ್ದು, ಬಳಕೆದಾರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಇಷ್ಟು ದಿನ ವಿಡಿಯೋ ಕಾಲ್ ಮಾಡುವಾಗ ಕೇವಲ ಪೋರ್ಟ್ರೈಟ್ ಮೋಡ್ ಗೆ ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಹೊಸ ಫೀಚರ್‌ನಿಂದಾಗಿ ವಿಡಿಯೋ ಕಾಲ್ ಮಾಡಲು ಬಳಕೆದಾರರು ಮೊಬೈಲ್‌ನ್ನು ಪೋರ್ಟ್ರೈಟ್ ಅಥವಾ ಲ್ಯಾಂಡ್‌ಸ್ಕೇಪ್ ಯಾವುದೇ ಮೂಡ್‌ನಲ್ಲೂ ಕರೆ ಮಾಡಿ ಸಂಭಾಷಣೆ ನಡೆಸಬಹುದು. ಹೊಸ ಫೀಚರ್ ಇದಕ್ಕೆ ಅನುಮತಿ ನೀಡಲಿದೆ. ವಿಡಿಯೋ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ – ವಿಡಿಯೋ ಕಾಲ್ ನಲ್ಲಿ ಹೊಸ ಫೀಚರ್ Read More »

ತಂತ್ರಜ್ಞಾನ

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿ ಮೊಬೈಲ್‌ಗಳು ಹೈ ಎಂಡ್ ಮಾದರಿಯ ಫೋನ್‌ಗಳಾಗಿವೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಡಿಮ್ಯಾಂಡ್‌ ಪಡೆದಿರುವ ಈ ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್‌ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ಇದೀಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು,  ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. 12 GB

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ತಂತ್ರಜ್ಞಾನ

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು SSC ಪ್ರಧಾನ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://ssc.nic.in. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15, 2023 ಕೊನೆಯ ದಿನಾಂಕವಾಗಿದೆ. ಎಸ್‌ಎಸ್ಸಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಹುದ್ದೆಗಳ ವಿವರ ಒಟ್ಟು ಹುದ್ದೆ: 1,876

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಜುಲೈ 26ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಆಟಿ ಸ್ಪೆಷಲ್ ಕಾಂಬೋ ಆಫರ್ ➤ ಮೂರು ದಿನಗಳ ಕಾಲ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಜು.24) ಬುಧವಾರದ ವರೆಗೆ ಆಟಿ ಸ್ಪೆಷಲ್ ಆಫರ್ ನಡೆಯಲಿದೆ. ಬಕೆಟ್ ಬಿರಿಯಾನಿ, ಅಲ್ – ಫಹಾಮ್, ಶವರ್ಮಾ, ಟಿಕ್ಕ, ನೂಡಲ್ಸ್, ಫ್ರೈಡ್ ರೈಸ್ ಸೇರಿದಂತೆ ಹಲವು ಅರೇಬಿಯನ್ ಹಾಗೂ ಚೈನೀಸ್ ಐಟಂಗಳಿಗೆ ವಿಶೇಷ ಆಫರ್ ಮೂರು ದಿನಗಳ ಕಾಲ ನಡೆಯುತ್ತಿದ್ದು, ಗ್ರಾಹಕರು ಈ ಯೋಜನೆಯ ಸದುಪಯೋಗವನ್ನು ಪಡೆಯುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂದಿನಿಂದ ಜುಲೈ 26ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಆಟಿ ಸ್ಪೆಷಲ್ ಕಾಂಬೋ ಆಫರ್ ➤ ಮೂರು ದಿನಗಳ ಕಾಲ ವಿಶೇಷ ರಿಯಾಯಿತಿ Read More »

ಅಡುಗೆ, ಲೈಫ್‍ಸ್ಟೈಲ್

ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ಓಪ್ಪೋ, ವಿವೋ, ಶಿಯೋಮಿ ಟೆಕ್ನಾಲಜಿ ಸೇರಿದಂತೆ ಚೀನಾ ಸ್ಮಾರ್ಟ್ ಫೋನ್ ಉತ್ಪಾದನಾ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದಾಗಿ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸಂಸತ್ ನಲ್ಲಿ ಹಂಚಿಕೊಂಡಿರುವುದಾಗಿ ವರದಿ ತಿಳಿಸಿದೆ. ಈ ಚೀನಾ ಸಂಸ್ಥೆಗಳು 2018-19, 2022-23 ರ ಅವಧಿಯಲ್ಲಿ ಕಸ್ಟಮ್ಸ್ ಸುಂಕ, ಜಿಎಸ್ ಟಿ ಸೇರಿದಂತೆ ಒಟ್ಟು 9 ಸಾವಿರ ಕೋಟಿ ರೂ.ಗಳ ತೆರಿಗೆ ವಂಚನೆ

ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮಾನ್ಸೂನ್ ಚಳಿಗೆ ಬಿಸಿಬಿಸಿ ತಿಂಡಿ ➤ ಪಾಲಕ್ ಪಕೋಡ ಮಾಡುವ ವಿಧಾನ

(ನ್ಯೂಸ್ ಕಡಬ)newskadaba.Com ಜು.22. ಈ ಅದ್ಭುತ ಮಾನ್ಸೂನ್ ಸಮಯಗಳಲ್ಲಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಆನಂದಿಸಬಹುದಾದ ಪಾಲಕ್ ಪಕೋಡಗಳನ್ನು ಮನೆಯಲ್ಲಿ ತಯಾರಿಸುವ ಸುಲಭ ಮತ್ತು ಸರಳ ಪಾಕವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ. ಪಾಲಕ್ ತಿನ್ನುವುದರಿಂದ ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳಿವೆ. ಅವು ಹಸಿರಸಿರಾಗಿ ಒಳ್ಳೆಯ ಗುಣಗಳಿಂದ ತುಂಬಿರುತ್ತವೆ ಮತ್ತು ದೇಹದಲ್ಲಿ ನೀರಿನ ಪ್ರಮಾಣವನ್ನು ಹೆಚ್ಚಿಸಲು ಹೆಸರುವಾಸಿಯಾಗಿದೆ. ಬೇಕಾಗುವ ಸಾಮಗ್ರಿಗಳು: -10-12 ಪಾಲಕ್ ಎಲೆಗಳು -1 ಕಪ್ ಕಡಲೆ ಹಿಟ್ಟು -1/4 ಟೀ ಸ್ಪೂನ್ ಕ್ಯಾರಮ್ ಬೀಜಗಳು (ಅಜ್ವೈನ್) -1/4

ಮಾನ್ಸೂನ್ ಚಳಿಗೆ ಬಿಸಿಬಿಸಿ ತಿಂಡಿ ➤ ಪಾಲಕ್ ಪಕೋಡ ಮಾಡುವ ವಿಧಾನ Read More »

ಅಡುಗೆ
Scroll to Top