ಲೈಫ್‍ಸ್ಟೈಲ್

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಯಾವುದೇ ದಾಖಲೆಗಳಿಲ್ಲದೇ ಸಣ್ಣ ಮೊತ್ತದ ಸಾಲ ನೀಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೊಬೈಲ್ ಅಪ್ಲಿಕೇಶನ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಆರೋಪಕ್ಕೆ ಸಂಬಂಧಿಸಿದ 42 ಮೊಬೈಲ್ ಆಪ್‌ ಸೇವೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆಪ್ ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಕಳಚಿ ಹಾಕಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಮೊಬೈಲ್ ಆಪ್‌ಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ […]

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ತಂತ್ರಜ್ಞಾನ

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಕನ್ನಡತಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿರುವ ಕನ್ನಡತಿ‌ ಹುಡುಗಿ ಸಾರಾ ಅಣ್ಣಯ್ಯ ಇದೀಗ ಬಿಕಿನಿ ವೇಷ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಗೋವಾ ಬೀಚ್ ನಲ್ಲಿ ಬಿಕಿನಿ ತೊಟ್ಟು ಫೊಟೊಗೆ ಪೋಸ್ ನೀಡುವ ಮೂಲಕ ಕಿರುತೆರೆಯಲ್ಲಿ ನಟಿಸುತ್ತಾ ಬಿಕಿನಿ ತೊಡುವ ಕೆಲವೇ ಕೆಲವು ನಟಿಯರ ಸಾಲಿಗೆ ಇದೀಗ ಸಾರಾ ಅಣ್ಣಯ್ಯ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಸ್ವಲ್ಪ ಮಟ್ಟಿಗೆ ಅರೆಬರೆ ಬಟ್ಟೆ ತೊಟ್ಟಿದ್ದ ಸಾರಾ ಅಣ್ಣಯ್ಯ ಇದೀಗ ಪೂರ್ಣ ಪ್ರಮಾಣದಲ್ಲಿ ಬಿಕಿನಿ

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ Read More »

ಕರ್ನಾಟಕ, ಲೈಫ್‍ಸ್ಟೈಲ್

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು

(ನ್ಯೂಸ್ ಕಡಬ) newsmadaba.com ನವದೆಹಲಿ, ಜು. 13. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಉಡಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ 24 ಗಂಟೆಗಳ ಉಡಾವಣಾ ಪೂರ್ವಾಭ್ಯಾಸ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದಿನಿಂದಲೇ ಈ ಕಾರ್ಯಾಚರಣೆಗೆ ಕೌಂಟ್ ಡೌನ್ ಶುರುವಾಗಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜುಲೈ 14ರ ಶುಕ್ರವಾರದಂದು ಮಧ್ಯಾಹ್ನ 2:35 ಕ್ಕೆ ಲಾಂಚ್ ವೆಹಿಕಲ್ ಮಾರ್ಕ್-III (LVM 3) ನಿಂದ ಮಿಷನ್ ಅನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 24 ಗಂಟೆಗಳ ‘ಉಡಾವಣೆ ರೀಹರ್ಸಲ್’ ಪೂರ್ಣಗೊಂಡಿರುವುದಾಗಿ ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ-3, ಚಂದ್ರಯಾನ-2

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಬಿಕಿನಿ ತೊಟ್ಟು ಮಿಂಚಿದ ನಾಗಿಣಿ-2 ಸೀರಿಯಲ್ ನ ನಮ್ರತಾ ಗೌಡ..!

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ಹಿಮಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಿರುತೆರೆ ನಟಿ ನಮೃತಾ ಗೌಡ ಜನರ ಮನಸ್ಸನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ನಂತರ ದಿನಗಳಲ್ಲಿ ಜೀ ಕನ್ನಡ ವಾಹಿನಿಯ ನಾಗಿಣಿ 2 ಧಾರಾವಾಹಿ ಮೂಲಕ ಇನ್ನಷ್ಟು ಪ್ರಶಂಸೆಗೆ ಪಾತ್ರರಾಗಿರುವ ನಟಿ ನಮ್ರತಾ ಗೌಡ ತನ್ನ ಅದ್ಭುತ ನಟನೆಯ ಮೂಲಕ ಕರುನಾಡ ಜನತೆಯ ಮನೆ ಮಗಳಾಗಿದ್ದಾರೆ. ಇದೀಗ ನಮ್ರತಾ ಗೌಡ ಬಿಕಿನಿ ತೊಟ್ಟಿರುವ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು,

ಬಿಕಿನಿ ತೊಟ್ಟು ಮಿಂಚಿದ ನಾಗಿಣಿ-2 ಸೀರಿಯಲ್ ನ ನಮ್ರತಾ ಗೌಡ..! Read More »

ಲೈಫ್‍ಸ್ಟೈಲ್, ಸಿನಿಮಾ

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್

(ನ್ಯೂಸ್ ಕಡಬ)news kadaba.com ಜು.10: ಟೆಲಿಕಾಂ ಕಂಪನಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಇದೀಗ ತನ್ನ ಪ್ರಿಪೇಯ್ಡ್  ಬಳಕೆದಾರರಿಗೆ ಎರಡು ಹೊಸ ಡೇಟಾ ಬೂಸ್ಟರ್ ಯೋಜನೆಗಳನ್ನು ಪರಿಚಯಿಸಿದೆ. ಜಿಯೋ ಹೊಸದಾಗಿ 19 ರೂ. ಮತ್ತು 29 ರೂಪಾಯಿಯ ಡೇಟಾ ಬೂಸ್ಟರ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಿಲಯನ್ಸ್ ಜಿಯೋ ಬಳಕೆದಾರರು ಈಗ 7 ಡೇಟಾ ಬೂಸ್ಟರ್ ಯೋಜನೆಗಳನ್ನು ಹೊಂದಿದ್ದಾರೆ. 19 ರೂ. ಡೇಟಾ ಬೂಸ್ಟರ್ ಯೋಜನೆ ಅಡಿಯಲ್ಲಿ, ರಿಲಯನ್ಸ್ ಜಿಯೋ ಬಳಕೆದಾರರು ಹೈ-ಸ್ಪೀಡ್ 1.5GB

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್ Read More »

ತಂತ್ರಜ್ಞಾನ

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.10: ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಕಾರು ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪನಿಯು ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಆರಂಭಿಕ ಬೆಲೆ ಹೊಂದಿದೆ. ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ Read More »

ತಂತ್ರಜ್ಞಾನ

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 09. ಜನಪ್ರಿಯ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ಮತ್ತೆ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಜಗತ್ತಿನ ಇತರ ಕೆಲವು ಭಾಗಗಳಲ್ಲೂ ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ಇನ್ಸ್ಟಾಗ್ರಾಮ್ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು ಡೌನ್‌ ಡೆಕ್ಟರ್ ಹೇಳಿರುವ ಪ್ರಕಾರ, ಬಳಕೆದಾರರ ಪೈಕಿ 44 ಪ್ರತಿಶತದಷ್ಟು ಜನರು ಅಪ್ಲಿಕೇಶನ್ ನೊಂದಿಗೆ ಸಮಸ್ಯೆ ಎದುರಿಸುತ್ತಿದ್ದಾರೆ, 32 ಪ್ರತಿಶತದಷ್ಟು ಜನರು ವೆಬ್ ಆವೃತ್ತಿಯೊಂದಿಗೆ ಸಮಸ್ಯೆಗಳನ್ನು ಹೊಂದಿದ್ದಾರೆ ಮತ್ತು 24 ಪ್ರತಿಶತದಷ್ಟು ಜನರು ಸರ್ವರ್ ಸಂಪರ್ಕದಲ್ಲಿ

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಇಂಗ್ಲೀಷ್ ಭಾಷೆಗೆ ಶಿಕ್ಷಕರು ಬೇಕಾಗಿದ್ದು, ಬಿಎಡ್ ಜೊತೆಗೆ ಇಂಗ್ಲೀಷ್ ನಲ್ಲಿ ಬಿ.ಎ ಅಥವಾ ಎಂ.ಎ ಆಗಿರತಕ್ಕದ್ದು‌. ಮತ್ತು ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲೀಷ್ ವಿಷಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ

ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತರು ಸಂಪರ್ಕಿಸಿ Read More »

ಉದ್ಯೋಗ, ಲೈಫ್‍ಸ್ಟೈಲ್

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್‍ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್‍ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20

ಮಂಗಳೂರು: 1.34 ಲಕ್ಷ ರೂ. ಸ್ಯಾಲರಿಯ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸಲು ಜೂ. 11ರಂದು ಕೊನೆಯ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ

ಮಹಿಳಾ ಮತ್ತು ಪುರುಷ ಡ್ರೈವರ್‌ ಕೆಲಸಕ್ಕೆ ಅರ್ಜಿ ಅಹ್ವಾನ ➤ 1.37 ಲಕ್ಷ ಸ್ಯಾಲರಿಯ ಈ ಉದ್ಯೋಗದ ಬಗ್ಗೆ ನಿಮಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.03. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರೀ ಟ್ರಕ್ ಹಾಗೂ ಟ್ರೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20 ಹಾಗೂ

ಮಹಿಳಾ ಮತ್ತು ಪುರುಷ ಡ್ರೈವರ್‌ ಕೆಲಸಕ್ಕೆ ಅರ್ಜಿ ಅಹ್ವಾನ ➤ 1.37 ಲಕ್ಷ ಸ್ಯಾಲರಿಯ ಈ ಉದ್ಯೋಗದ ಬಗ್ಗೆ ನಿಮಗೆ ಗೊತ್ತೇ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಲೈಫ್‍ಸ್ಟೈಲ್
Scroll to Top