ಕಡಬ: ಸೌಭಾಗ್ಯ ಡ್ರೈವಿಂಗ್ ಸ್ಕೂಲ್ ಶುಭಾರಂಭ
(ನ್ಯೂಸ್ ಕಡಬ) newskadaba.com ಕಡಬ, ಜ.19. ಇಲ್ಲಿನ ಅನುಗ್ರಹ ಸಭಾ ಭವನದ ಸಮೀಪದ ಎಸ್.ಎ. ಕಾಂಪ್ಲೆಕ್ಸ್ ನಲ್ಲಿ ಸೌಭಾಗ್ಯ ಡ್ರೈವಿಂಗ್ ಸ್ಕೂಲ್ ಸೋಮವಾರದಂದು ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಯೂಕೋ ಬ್ಯಾಂಕ್ ಕಡಬ ಶಾಖೆಯ ಮ್ಯಾನೇಜರ್ ಸುದಾಮ ರೇ ರಿಬ್ಬನ್ ತುಂಡರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನೆಟ್ಟಣ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಗೋಪಾಲಕೃಷ್ಣ ಭಟ್, ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರುಗಳಾದ ಫಾ| ಅರುಣ್ ವಿಲ್ಸನ್ ಲೋಬೋ, ಕಡಬ ಟೌನ್ ಜುಮಾ ಮಸೀದಿಯ ಖತೀಬರಾದ ಹಾಜಿ […]
ಕಡಬ: ಸೌಭಾಗ್ಯ ಡ್ರೈವಿಂಗ್ ಸ್ಕೂಲ್ ಶುಭಾರಂಭ Read More »
ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್







