ಕಡಬದ ಪತ್ರಕರ್ತ ನಾಗರಾಜ್ N.K. ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ➤ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಬೇಡಿಕೆಯಿಟ್ಟ ವಂಚಕರು
(ನ್ಯೂಸ್ ಕಡಬ) newskadaba.com ಕಡಬ, ಸೆ.17. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸ್ಥಳೀಯ ವ್ಯಕ್ತಿಗೆ ಸಂದೇಶ ರವಾನಿಸಿ ಹಣದ ಅವಶ್ಯಕತೆ ತೋಡಿಕೊಂಡ ಘಟನೆ ಮಂಗಳವಾರದಂದು ಬೆಳಕಿಗೆ ಬಂದಿದೆ. ಉದಯವಾಣಿ ಪತ್ರಿಕೆಯ ಕಡಬದ ಪ್ರತಿನಿಧಿ, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸ್ಥಳೀಯ ವ್ಯಕ್ತಿಯೋರ್ವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿತ್ತು. ನಂತರ ಮೆಸೆಂಜರ್ ಮೂಲಕ 12 ಸಾವಿರ ತುರ್ತು ಹಣದ […]




