3.99 ಬಡ್ಡಿ ದರದಲ್ಲಿ ಮುಂಗಡ ಪಾವತಿ ಕೇವಲ ರೂ.9999 ಪಾವತಿಸಿ | ನಿಮ್ಮಿಷ್ಟದ ಟಿವಿಎಸ್ ವಾಹನವನ್ನ ಖರೀದಿಸಿ
(ನ್ಯೂಸ್ ಕಡಬ) newskadaba.com ಕಡಬ, ಮಾ.05. ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮಹಾ ಕಾರ್ನಿವಲ್ ನಡೆಯುತ್ತಿದೆ. ಈ ಮಹಾ ಕಾರ್ನಿವಲ್ ಅಂಗವಾಗಿ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್, ಉಚಿತ ಪೆಟ್ರೋಲ್, ಉಚಿತ BtoB ಇನ್ಶೂರೆನ್ಸ್ ಲಭಿಸಲಿದೆ. BS6 ವಾಹನಗಳಿಗೆ ಮೊದಲ ಬಾರಿ ಅತೀ ಕಡಿಮೆ ಡೌನ್ ಪೇಮೆಂಟ್ ಮತ್ತು ಕಡಿಮೆ ಬಡ್ಡಿ ದರ ಸ್ಕೀಮ್ […]








