ಜಿಟಿಟಿಸಿ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ
newskadaba.com ಮಂಗಳೂರು, ಆ. 18. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 100% ಉದ್ಯೋಗಾವಕಾಶವುಳ್ಳ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಡಿಪ್ಲೋಮ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೋರ್ಸ್‍ಗಳು ಕರ್ನಾಟಕ ಸರಕಾರ ಹಾಗೂ ಎಐಸಿಟಿಇ (AICTE) ಯಿಂದ ಅಂಗೀಕೃತವಾಗಿದೆ. ಪ್ರಾಸ್ಪೆಕ್ಟಸ್ ಹಾಗೂ ಅರ್ಜಿಗಳನ್ನು ಆನ್‍ಲೈನ್ (gttc.co.in) ನಲ್ಲಿ ರೂ 250, (ಎಸ್.ಸಿ. ಎಸ್.ಟಿ […]
ಜಿಟಿಟಿಸಿ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ Read More »
ಉದ್ಯೋಗ, ಕರಾವಳಿ, ಕರ್ನಾಟಕ


