ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು
(ನ್ಯೂಸ್ ಕಡಬ) newsmadaba.com ನವದೆಹಲಿ ಜೂ. 27. ಭಾರತದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳಿದ್ದ ನಾಸಾದ ಸ್ಪೇಸ್ ಎಕ್ಸ್ ನ ಫಾಲ್ಕನ್ ನೌಕೆಯು ಗುರುವಾರದಂದು ಸಂಜೆ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿರುವುದಾಗಿ ನಾಸಾ ವರದಿ ಮಾಡಿದೆ. ಬುಧವಾರದಂದು ಮಧ್ಯಾಹ್ನ ಭಾರತೀಯ ಕಾಲಮಾನ 12.01 ಗಂಟೆಗೆ ನೌಕೆಯು ಫ್ಲೋರಿಡಾದಲ್ಲಿರುವ ಕೆನಡಿ ಸ್ಪೇಸ್ ಸೆಂಟರ್ ನಿಂದ ಆಕಾಶಕ್ಕೆ ಚಿಮ್ಮತ್ತು. 10 ನಿಮಿಷಗಳ ಬಳಿಕ ನೌಕೆಯು ಭೂಮಿಯನ್ನು ಸುತ್ತಲಾರಂಭಿಸಿದ್ದು, ಸುಮಾರು 28 ಗಂಟೆಗಳ ಕಾಲ ಪ್ರಯಾಣ ಮಾಡಿದ ಬಳಿಕ ಗುರುವಾರದಂದು […]
ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು Read More »
ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ








