ತಂತ್ರಜ್ಞಾನ

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಜುಲೈ 14 ರಂದು ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಮಾಡಿದ ನಂತರ, ಇಸ್ರೋ ಸಂಸ್ಥೆಯು ಪಿಎಸ್‌ಎಲ್‌ವಿ-ಸಿ 56 ಉಡಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. DS-SAR ಉಪಗ್ರಹವನ್ನು ಜುಲೈ 30 ರಂದು ಬೆಳಿಗ್ಗೆ 6:30 ಕ್ಕೆ ಆರು ಸಹ-ಪ್ರಯಾಣಿಕ ಉಪಗ್ರಹಗಳೊಂದಿಗೆ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಲಾಗುವುದು ಎಂದು ತಿಳಿಸಿದೆ. ಈ ಮೊದಲು, ಉಡಾವಣೆಯನ್ನು ಜುಲೈ 26ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಹಲವು ಕಾರಣಗಳಿಂದಾಗಿ ಅದನ್ನು ಜುಲೈ 30ಕ್ಕೆ ಮರು ನಿಗದಿಪಡಿಸಲಾಗಿದೆ. […]

ಮತ್ತೊಂದು ಮೈಲಿಗಲ್ಲಿನತ್ತ ಇಸ್ರೋ – ಜುಲೈ 30 ರಂದು PSLV-C56 ಉಪಗ್ರಹ ಉಡಾವಣೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 25. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕಯು ಇಂದು ಭೂಮಿಯ ಕೊನೆಯ ಕಕ್ಷೆಯನ್ನು ಪ್ರವೇಶಿಸಲಿದೆ. ಮಧ್ಯಾಹ್ನ 2-3 ಗಂಟೆಗೆ 5ನೇ ಅರ್ಥ್‌-bound perigee firing ಪೂರ್ಣಗೊಳ್ಳಲಿದ್ದು ನಂತರ ಜು.31ರ ರಾತ್ರಿ ಭೂಮಿ ಕಕ್ಷೆಯನ್ನು ತೊರೆದು ಚಂದ್ರನ ಕಡೆಗೆ ಚಲಿಸುತ್ತದೆ. ಪ್ರಸ್ತುತ, ಗಗನನೌಕೆ ಭೂಮಿಯಿಂದ 71,351 ಕಿಮೀ x 233 ಕಿಮೀ ದೂರದ ಕಕ್ಷೆಯಲ್ಲಿದೆ ಎಂದು ಇಸ್ರೋ ಸಂಸ್ಥೆ ಹೇಳಿದೆ. ಬಳಿಕ ಚಂದ್ರನಿಗೆ 5 ಸುತ್ತುಗಳನ್ನು ಹಾಕಿ ಆ. 23ರಂದು ಚಂದ್ರನ ದಕ್ಷಿಣ

ಚಂದ್ರಯಾನ-3 ಭೂಮಿಯ ಕೊನೆಯ ಕಕ್ಷೆಗೆ ಪ್ರವೇಶ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ. ಅದರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರುತ್ತಾರೆ. ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್ Read More »

ಕರ್ನಾಟಕ, ತಂತ್ರಜ್ಞಾನ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ – ವಿಡಿಯೋ ಕಾಲ್ ನಲ್ಲಿ ಹೊಸ ಫೀಚರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವ್ಯಾಟ್ಸಾಪ್ ಇದೀಗ ಹೊಸ ಫೀಚರ್ಸ್ ಬಿಡುಗಡೆ ಮಾಡಿದ್ದು, ಬಳಕೆದಾರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಇಷ್ಟು ದಿನ ವಿಡಿಯೋ ಕಾಲ್ ಮಾಡುವಾಗ ಕೇವಲ ಪೋರ್ಟ್ರೈಟ್ ಮೋಡ್ ಗೆ ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಹೊಸ ಫೀಚರ್‌ನಿಂದಾಗಿ ವಿಡಿಯೋ ಕಾಲ್ ಮಾಡಲು ಬಳಕೆದಾರರು ಮೊಬೈಲ್‌ನ್ನು ಪೋರ್ಟ್ರೈಟ್ ಅಥವಾ ಲ್ಯಾಂಡ್‌ಸ್ಕೇಪ್ ಯಾವುದೇ ಮೂಡ್‌ನಲ್ಲೂ ಕರೆ ಮಾಡಿ ಸಂಭಾಷಣೆ ನಡೆಸಬಹುದು. ಹೊಸ ಫೀಚರ್ ಇದಕ್ಕೆ ಅನುಮತಿ ನೀಡಲಿದೆ. ವಿಡಿಯೋ

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ – ವಿಡಿಯೋ ಕಾಲ್ ನಲ್ಲಿ ಹೊಸ ಫೀಚರ್ Read More »

ತಂತ್ರಜ್ಞಾನ

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿ ಮೊಬೈಲ್‌ಗಳು ಹೈ ಎಂಡ್ ಮಾದರಿಯ ಫೋನ್‌ಗಳಾಗಿವೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಡಿಮ್ಯಾಂಡ್‌ ಪಡೆದಿರುವ ಈ ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್‌ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ಇದೀಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು,  ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. 12 GB

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ತಂತ್ರಜ್ಞಾನ

ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ಓಪ್ಪೋ, ವಿವೋ, ಶಿಯೋಮಿ ಟೆಕ್ನಾಲಜಿ ಸೇರಿದಂತೆ ಚೀನಾ ಸ್ಮಾರ್ಟ್ ಫೋನ್ ಉತ್ಪಾದನಾ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದಾಗಿ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸಂಸತ್ ನಲ್ಲಿ ಹಂಚಿಕೊಂಡಿರುವುದಾಗಿ ವರದಿ ತಿಳಿಸಿದೆ. ಈ ಚೀನಾ ಸಂಸ್ಥೆಗಳು 2018-19, 2022-23 ರ ಅವಧಿಯಲ್ಲಿ ಕಸ್ಟಮ್ಸ್ ಸುಂಕ, ಜಿಎಸ್ ಟಿ ಸೇರಿದಂತೆ ಒಟ್ಟು 9 ಸಾವಿರ ಕೋಟಿ ರೂ.ಗಳ ತೆರಿಗೆ ವಂಚನೆ

ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಪಡಿತರ ಚೀಟಿಯಲ್ಲಿ ಪುರುಷ ಯಜಮಾನರಿದ್ದಲ್ಲಿ ಬದಲಾಯಿಸುವುದು ಹೇಗೆ- ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿಯನ್ನು ನೀಡಲಾಗುತ್ತದೆ. ಈ ಹಣವನ್ನು ಮಹಿಳೆಯರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಆದರೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಬಹುತೇಕ ಪಡಿತರ ಚೀಟಿಯಲ್ಲಿ ಪುರುಷರನ್ನು ಮನೆಯ ಯಜಮಾನ

ಪಡಿತರ ಚೀಟಿಯಲ್ಲಿ ಪುರುಷ ಯಜಮಾನರಿದ್ದಲ್ಲಿ ಬದಲಾಯಿಸುವುದು ಹೇಗೆ- ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ Read More »

ತಂತ್ರಜ್ಞಾನ

ನೀವು ವಾಸಕ್ಕೆ ಯೋಗ್ಯವಾದ ಉತ್ತಮ ಮನೆ ಹುಡುಕುತ್ತಿದ್ದೀರಾ..? ಕಡಬದಲ್ಲಿ ತಲೆಯೆತ್ತಿ ನಿಂತಿದೆ ಸುಸಜ್ಜಿತ ವಸತಿ ನಿಲಯ ‘ಗ್ರೀನ್ ಫೀಲ್ಡ್ ಎನ್’ಕ್ಲೇವ್’

(ನ್ಯೂಸ್ ಕಡಬ) newskadaba.com ಕಡಬ, ಜು.15. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಸುಸಜ್ಜಿತ ವಸತಿ ನಿಲಯವೊಂದು ತಲೆಯೆತ್ತಿ ನಿಂತಿದ್ದು, ಬಾಡಿಗೆಗೆ ಬುಕ್ಕಿಂಗ್ ಆರಂಭಗೊಂಡಿದೆ. ಕಡಬದ ಕಳಾರ ಮಾರುತಿ ಸುಝುಕಿ ಕಾರುಗಳ ಶೋರೂಂ ಮಾಂಡವಿ ಮೋಟಾರ್‌ ಪಕ್ಕದಲ್ಲೇ ಶಾಂತ ಮತ್ತು ಆಹ್ಲಾದಕರ ವಾತಾವರಣದಲ್ಲಿ ಸುಸಜ್ಜಿತ ಕಾರ್ ಪಾರ್ಕಿಂಗ್ ಹಾಗೂ ಸಿಸಿಟಿವಿ ಭದ್ರತಾ ವ್ಯವಸ್ಥೆಯೊಂದಿಗೆ 1BHK ಮತ್ತು 2BHK ಗಳನ್ನು ಒಳಗೊಂಡ ಅತ್ಯಾಧುನಿಕ ಸುಸಜ್ಜಿತ ಮನೆಗಳಿದ್ದು, ದಿನ ಬಾಡಿಗೆ, ವಾರ ಬಾಡಿಗೆ ಹಾಗೂ ತಿಂಗಳ ಬಾಡಿಗೆಗೆ ಲಭ್ಯವಿದೆ. ಕೈಗೆಟುಕುವ ಬಾಡಿಗೆಯಲ್ಲಿ ಉತ್ತಮವಾದ

ನೀವು ವಾಸಕ್ಕೆ ಯೋಗ್ಯವಾದ ಉತ್ತಮ ಮನೆ ಹುಡುಕುತ್ತಿದ್ದೀರಾ..? ಕಡಬದಲ್ಲಿ ತಲೆಯೆತ್ತಿ ನಿಂತಿದೆ ಸುಸಜ್ಜಿತ ವಸತಿ ನಿಲಯ ‘ಗ್ರೀನ್ ಫೀಲ್ಡ್ ಎನ್’ಕ್ಲೇವ್’ Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top