ತಂತ್ರಜ್ಞಾನ

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್ […]

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಯಾವುದೇ ದಾಖಲೆಗಳಿಲ್ಲದೇ ಸಣ್ಣ ಮೊತ್ತದ ಸಾಲ ನೀಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೊಬೈಲ್ ಅಪ್ಲಿಕೇಶನ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಆರೋಪಕ್ಕೆ ಸಂಬಂಧಿಸಿದ 42 ಮೊಬೈಲ್ ಆಪ್‌ ಸೇವೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆಪ್ ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಕಳಚಿ ಹಾಕಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಮೊಬೈಲ್ ಆಪ್‌ಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ತಂತ್ರಜ್ಞಾನ

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು

(ನ್ಯೂಸ್ ಕಡಬ) newsmadaba.com ನವದೆಹಲಿ, ಜು. 13. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಉಡಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ 24 ಗಂಟೆಗಳ ಉಡಾವಣಾ ಪೂರ್ವಾಭ್ಯಾಸ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದಿನಿಂದಲೇ ಈ ಕಾರ್ಯಾಚರಣೆಗೆ ಕೌಂಟ್ ಡೌನ್ ಶುರುವಾಗಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜುಲೈ 14ರ ಶುಕ್ರವಾರದಂದು ಮಧ್ಯಾಹ್ನ 2:35 ಕ್ಕೆ ಲಾಂಚ್ ವೆಹಿಕಲ್ ಮಾರ್ಕ್-III (LVM 3) ನಿಂದ ಮಿಷನ್ ಅನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 24 ಗಂಟೆಗಳ ‘ಉಡಾವಣೆ ರೀಹರ್ಸಲ್’ ಪೂರ್ಣಗೊಂಡಿರುವುದಾಗಿ ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ-3, ಚಂದ್ರಯಾನ-2

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್

(ನ್ಯೂಸ್ ಕಡಬ)news kadaba.com ಜು.10: ಟೆಲಿಕಾಂ ಕಂಪನಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಇದೀಗ ತನ್ನ ಪ್ರಿಪೇಯ್ಡ್  ಬಳಕೆದಾರರಿಗೆ ಎರಡು ಹೊಸ ಡೇಟಾ ಬೂಸ್ಟರ್ ಯೋಜನೆಗಳನ್ನು ಪರಿಚಯಿಸಿದೆ. ಜಿಯೋ ಹೊಸದಾಗಿ 19 ರೂ. ಮತ್ತು 29 ರೂಪಾಯಿಯ ಡೇಟಾ ಬೂಸ್ಟರ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಿಲಯನ್ಸ್ ಜಿಯೋ ಬಳಕೆದಾರರು ಈಗ 7 ಡೇಟಾ ಬೂಸ್ಟರ್ ಯೋಜನೆಗಳನ್ನು ಹೊಂದಿದ್ದಾರೆ. 19 ರೂ. ಡೇಟಾ ಬೂಸ್ಟರ್ ಯೋಜನೆ ಅಡಿಯಲ್ಲಿ, ರಿಲಯನ್ಸ್ ಜಿಯೋ ಬಳಕೆದಾರರು ಹೈ-ಸ್ಪೀಡ್ 1.5GB

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್ Read More »

ತಂತ್ರಜ್ಞಾನ

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.10: ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಕಾರು ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪನಿಯು ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಆರಂಭಿಕ ಬೆಲೆ ಹೊಂದಿದೆ. ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ Read More »

ತಂತ್ರಜ್ಞಾನ

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 09. ಜನಪ್ರಿಯ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ಮತ್ತೆ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಜಗತ್ತಿನ ಇತರ ಕೆಲವು ಭಾಗಗಳಲ್ಲೂ ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ಇನ್ಸ್ಟಾಗ್ರಾಮ್ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು ಡೌನ್‌ ಡೆಕ್ಟರ್ ಹೇಳಿರುವ ಪ್ರಕಾರ, ಬಳಕೆದಾರರ ಪೈಕಿ 44 ಪ್ರತಿಶತದಷ್ಟು ಜನರು ಅಪ್ಲಿಕೇಶನ್ ನೊಂದಿಗೆ ಸಮಸ್ಯೆ ಎದುರಿಸುತ್ತಿದ್ದಾರೆ, 32 ಪ್ರತಿಶತದಷ್ಟು ಜನರು ವೆಬ್ ಆವೃತ್ತಿಯೊಂದಿಗೆ ಸಮಸ್ಯೆಗಳನ್ನು ಹೊಂದಿದ್ದಾರೆ ಮತ್ತು 24 ಪ್ರತಿಶತದಷ್ಟು ಜನರು ಸರ್ವರ್ ಸಂಪರ್ಕದಲ್ಲಿ

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಕಡಬಕ್ಕೂ ಬಂತು 5G – ಜಿಯೋ 5G ಇಂದಿನಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಮೇ.20. ತಾಲೂಕಿನ ಜನತೆಗೆ ಶುಭ ಸುದ್ದಿ ಬಂದಿದ್ದು, ಖಾಸಗಿ ಟೆಲಿಕಾಂ ಕಂಪೆನಿಗಳಲ್ಲಿ ಒಂದಾದ ಜಿಯೋ ಸಂಸ್ಥೆಯು ಕಡಬದಲ್ಲಿ 5G ಸೇವೆಯನ್ನು ಆರಂಭಿಸಿದೆ. ಕಳೆದ ಹತ್ತು ದಿನಗಳ ಹಿಂದೆ ಪರೀಕ್ಷಾರ್ಥವಾಗಿ 5G ಬ್ಯಾಂಡ್ ಗೆ ಚಾಲನೆಯ ನೀಡಿದ್ದರಾದರೂ, ಇಂದಿನಿಂದ ಕಡಬ ತಾಲೂಕಿನಲ್ಲೂ 5G ಸೇವೆಯನ್ನು ಅಧಿಕೃತವಾಗಿ ಆರಂಭಿಸಲಾಗಿದೆ. ಇನ್ಮುಂದೆ ಇಂಟರ್ನೆಟ್ ಉಪಯೋಗಿಸುವವರಿಗೆ ಕ್ಷಣಮಾತ್ರದಲ್ಲಿ ಡೌನ್‌ಲೋಡ್ ಹಾಗೂ ಅಪ್ಲೋಡ್ ಸೇವೆ ದೊರೆಯಲಿದೆ.

ಕಡಬಕ್ಕೂ ಬಂತು 5G – ಜಿಯೋ 5G ಇಂದಿನಿಂದ ಆರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ

(ನ್ಯೂಸ್ಕಡಬ) newskadaba.com ಮುಂಬೈ, ಮಾ. 21. 5ಜಿ ನೆಟ್‌ವರ್ಕ್ ಸೇವೆಯನ್ನು ಮತ್ತೆ 406 ನಗರಗಳಲ್ಲಿ ಆರಂಭಿಸಲಾಗಿದೆ ಎಂದು ರಿಲಯನ್ಸ್ ಜಿಯೊ ತಿಳಿಸಿದೆ. 16 ರಾಜ್ಯಗಳ 406 ನಗರಗಳಿಗೆ 5ಜಿ ನೆಟ್‌ವರ್ಕ್ ಸೇವೆ ಒದಗಿಸಲಾಗಿದೆ. ಈ ಮೂಲಕ ಅತಿವೇಗದಲ್ಲಿ ದೇಶದಲ್ಲಿ 5ಜಿ ಸೇವೆಯನ್ನು ವಿಸ್ತರಿಸುವಲ್ಲಿ ರಿಲಯನ್ಸ್ ಜಿಯೊ ಮೊದಲ ಸ್ಥಾನದಲ್ಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

406 ನಗರಗಳಲ್ಲಿ ಮತ್ತೆ ರಿಲಯನ್ಸ್ ಜಿಯೊ 5ಜಿ ನೆಟ್‌ವರ್ಕ್ ಸೇವೆ ಆರಂಭ Read More »

ತಂತ್ರಜ್ಞಾನ

ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕಾಲರ್ ಐಡಿ ವೆರಿಫಿಕೇಶನ್ ಪ್ಲಾಟ್ ಫಾರ್ಮ್ ಟ್ರೂಕಾಲರ್ ಸಂಸ್ಥೆಯು ಸ್ವೀಡನ್ ನ ಬಳಿಕ ತನ್ನ ಮೊದಲ ವಿಶೇಷ ಕಛೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ.  ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಚೇರಿಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್ Read More »

ಕರ್ನಾಟಕ, ತಂತ್ರಜ್ಞಾನ

➤ ಹೆಚ್ಚಿನ ಪ್ರಮಾಣದ ವಿದ್ಯುತ್ಕಾಂತೀಯ ವಿಕಿರಣ ಬಳಕೆ ➤ ಬೆಂಗಳೂರಿನ 10 ಮೊಬೈಲ್‌ ಕಂಪನಿಗಳಿಗೆ ₹4.45 ಕೋಟಿ ದಂಡ

ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.13. ಬೇಸ್‌ ಟ್ರಾನ್ಸೀವರ್‌ ಸ್ಟೇಷನ್‌ಗಳಲ್ಲಿ (ಬಿಟಿಎಸ್‌) ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿದ್ಯುತ್ಕಾಂತೀಯ ವಿಕಿರಣ ಹೊರಸೂಸುತ್ತಿರುವ ಹಿನ್ನೆಲೆಯಲ್ಲಿ ನಗರದ 10 ಮೊಬೈಲ್‌ ಕಂಪನಿಗಳಿಗೆ ಕೇಂದ್ರ ಸರಕಾರ ದಂಡ ವಿಧಿಸಿದೆ. 10 ಮೊಬೈಲ್‌ ಕಂಪೆನಿಗಳಿಗೆ ದಂಡ ವಿಧಿಸಿರುವುದನ್ನು ಕೇಂದ್ರ ಸರಧಿಕಾರ ಒಪ್ಪಿಕೊಂಡಿದ್ದು, ಒಟ್ಟು 4.45 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ ಎಂದು ವಿವರ ನೀಡಿದೆ. ಇತ್ತೀಚಿನ ಮಾಹಿತಿ ಪ್ರಕಾರ, ದೇಶಾದ್ಯಂತ ದೂರಸಂಪರ್ಕ ಇಲಾಖೆಯ ಪರವಾನಗಿ ಪಡೆದ ಸೇವಾ ಪ್ರದೇಶದ (ಎಲ್‌ಎಸ್‌ಎ) 11,61,281 ಬಿಟಿಎಸ್‌ಗಳ ವಿದ್ಯುತ್ಕಾಂತೀಯ

➤ ಹೆಚ್ಚಿನ ಪ್ರಮಾಣದ ವಿದ್ಯುತ್ಕಾಂತೀಯ ವಿಕಿರಣ ಬಳಕೆ ➤ ಬೆಂಗಳೂರಿನ 10 ಮೊಬೈಲ್‌ ಕಂಪನಿಗಳಿಗೆ ₹4.45 ಕೋಟಿ ದಂಡ Read More »

ಕರ್ನಾಟಕ, ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top