ನಾಡೋಳಿ ಡಯಾಗ್ನೋಸ್ಟಿಕ್ ಸೆಂಟರ್‍ನಲ್ಲಿ ಕಡಬದ ಪ್ರಪ್ರಥಮ ಎಕ್ಸ್‍ರೇ ವಿಭಾಗ ಶುಭಾರಂಭ ➤ ತಜ್ಞ ವೈದ್ಯರ ಭೇಟಿಯ ಜೊತೆಗೆ ಎಕ್ಸ್‍ರೇ ಸೇವೆ ಶ್ಲಾಘನೀಯ: ಸಚಿವ ಎಸ್.ಅಂಗಾರ
ಕಡಬ, ಸೆ.12. ಇಲ್ಲಿನ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಸಾರ್ವಜನಿಕರಿಗೆ ಸಿಗುವ ಸೇವೆಯು ಕಡಬ ತಾಲೂಕಿಗೆ ಒಂದು ಉತ್ತಮ ಬೆಳವಣಿಗೆ […]