ಕಡಬ: ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್ ಶುಭಾರಂಭ ➤ ಎಲ್ಇಡಿ ಲೈಟ್ಸ್ ಗಳ ತಯಾರಿ, ಮಾರಾಟ ಹಾಗೂ ರಿಪೇರಿ ಲಭ್ಯ
(ನ್ಯೂಸ್ ಕಡಬ) newskadaba.com ಕಡಬ, ಮಾ.22. ಎಲ್ಇಡಿ ವಸ್ತುಗಳ ತಯಾರಿಕಾ ಸಂಸ್ಥೆ ‘ಆಲ್ಸ್ಟಿನ್ ಗ್ಲೋಬಲ್ ಎಲ್ಇಡಿ ವರ್ಲ್ಡ್’ ಕಡಬದ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಸೋಮವಾರದಂದು ಶುಭಾರಂಭಗೊಂಡಿತು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ರಿಬ್ಬನ್ ತುಂಡರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಫಾ| ಅಲೆಕ್ಸ್ ಒಟ್ಟಪ್ಲಾಕಲ್, ಮೈಕೆಲ್ ಓ.ಎಂ. ಹಾಗೂ ತ್ರೇಸಿಯಮ್ಮ ದಂಪತಿ ದೀಪ ಬೆಳಗಿಸಿ ಶುಭಹಾರೈಸಿದರು. ರೆ|ಫಾ| ದೇವಸ್ಯ ಪೈಕಾಟ್ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಮುಖ್ಯ ಅತಿಥಿಯಾಗಿ […]










