ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..!
(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 27. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ನ ಅರೆಕಾಲಿಕ ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷರಾಗಿದ್ದ ವಿಜಯ್ ಶೇಖರ್ ಶರ್ಮಾ ಅವರು ತನ್ನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್ ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ ಪಿಪಿಬಿಎಲ್ ಅನ್ನು ನಿರ್ಬಂಧಿಸಿದೆ. ಮಾಜಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ […]
ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..! Read More »
ತಂತ್ರಜ್ಞಾನ
