ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ!
(ನ್ಯೂಸ್ ಕಡಬ) newskadaba.com, ಆ.22: ತಮಿಳುನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 1ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಲಾಗಿದೆ. ದೇವಾಲಯದ ಪಾವಿತ್ರ್ಯವನ್ನು ಕಾಪಾಡುವುದು ಹಾಗೂ ಗರ್ಭಗುಡಿ ಸೇರಿದಂತೆ ದೇವಾಲಯದೊಳಗೆ ಫೋಟೋ, ವಿಡಿಯೋ ಮತ್ತು ರೀಲ್ಸ್ ಚಿತ್ರೀಕರಣವನ್ನು ತಡೆಯುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ದರ್ಶನದ ಸಂದರ್ಭದಲ್ಲಿ ಭಕ್ತರು ಮೊಬೈಲ್ ಅಥವಾ ಕ್ಯಾಮೆರಾ ಬಳಸುವುದರಿಂದ ಸಮಯ ವ್ಯರ್ಥವಾಗುವುದರ […]
ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆ.1 ರಿಂದ ಮೊಬೈಲ್ ಫೋನ್ ಸಂಪೂರ್ಣ ನಿಷೇಧ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









