‘ದೆಹಲಿ ಚಲೋ’: ಇಂಟರ್ನೆಟ್ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ
(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು […]
‘ದೆಹಲಿ ಚಲೋ’: ಇಂಟರ್ನೆಟ್ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »
ರಾಷ್ಟ್ರೀಯ ನ್ಯೂಸ್



