ಕರ್ನಾಟಕ ಸೇರಿ ದೇಶದ 9 ರಾಜ್ಯಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ – ಪ್ರಧಾನಿಯಿಂದ ಗ್ರೀನ್ ಸಿಗ್ನಲ್
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಗುಜರಾತ್ ಸೇರಿದಂತೆ ಹನ್ನೊಂದು ರಾಜ್ಯಗಳಲ್ಲಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 9 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿದರು. ದೇಶದಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ನ ಕ್ರೇಝ್ ಹೆಚ್ಚುತ್ತಿದೆ ಮತ್ತು ಹೊಸ ರೈಲುಗಳು ದೇಶದ ಪ್ರತಿಯೊಂದು ಭಾಗವನ್ನು ಸಂಪರ್ಕಿಸುವ ಸಮಯದ ವಿಷಯವಾಗಿದೆ ಎಂದು […]
ಕರ್ನಾಟಕ ಸೇರಿ ದೇಶದ 9 ರಾಜ್ಯಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ – ಪ್ರಧಾನಿಯಿಂದ ಗ್ರೀನ್ ಸಿಗ್ನಲ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
