ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ
(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ […]
ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









