ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು
(ನ್ಯೂಸ್ ಕಡಬ)newskadaba.com ಪಶ್ಚಿಮಬಂಗಾಳ, ಜು.28. ಐಫೋನ್ ಖರೀದಿಸಲು ಹೆತ್ತ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ದಂಪತಿ ಇನ್ ಸ್ಟಾಗ್ರಾಮ್ ರೀಲ್‌ಗಳನ್ನು ಮಾಡಲು ಐಫೋನ್ ಖರೀದಿಸಲು ಬಯಸಿದ್ದು, ಆದರೆ ಫೋನ್ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಿದೆ ಹೀಗಾಗಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ದಂಪತಿಗಳಲ್ಲಿ ಬಹಳಷ್ಟು ಬದಲಾವಣೆಗಳು ಕಂಡು ಬಂದಿತ್ತು. ಜೊತೆಗೆ ದಂಪತಿಗಳಿಗೆ ಎಂಟು ತಿಂಗಳ ಹೆಣ್ಣು ಮಗು ಕೂಡಾ ಮನೆಯಲ್ಲಿ ಕಾಣುತ್ತಿರಲಿಲ್ಲ ಈ ನಡುವೆ […]
ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್






