ರಾಷ್ಟ್ರೀಯ ನ್ಯೂಸ್

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ […]

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 10. ಟೆಂಪೋ ವ್ಯಾನ್ ಒಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ರಾಧಾಕೃಷ್ಣ ಕಾಮತ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 2,484 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಮದ್ಯದ ಬಾಟಲಿಗಳ ಬಾಕ್ಸ್ ಗಳ ಮೇಲೆ ಗೆರಟೆಗಳನ್ನು ತುಂಬಿಸಿ ಮದ್ಯ ಸಾಗಾಟ ಮಾಡುತ್ತಿದ್ದ, ಇದರಿಂದ ಸಂಶಯಗೊಂಡು ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಮಂಗಳೂರಿನ ಜನತೆಯನ್ನು ಬೆಚ್ಚಿಬೀಳಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯಗಳಿಗೆ ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂ. ಬಂದಿದೆ ಎಂಬ ಶಾಕಿಂಗ್ ಮಾಹಿತಿ ಎನ್ಐಎ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಮಂಗಳೂರಿನ ನಾಗುರಿಯಲ್ಲಿ 2022ರ ನ.19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಶಿವಮೊಗ್ಗದಲ್ಲಿ ನಡೆದ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ

ಭಯೋತ್ಪಾದನೆಗೆ ಬಿಟ್ ಕಾಯಿನ್ ನಂಟು..? ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಪ್ರಕರಣದಲ್ಲೂ ಬಳಕೆ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್

ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲು ಬಂದ ಪತ್ನಿಗೆ ಪತಿಯನ್ನು ನೋಡಿ ಆಘಾತ – ತನ್ನಿಬ್ಬರು ಪುಟ್ಟ ಮಕ್ಕಳ ಜೊತೆ ರೈಲಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಜು.09. ಪತಿಯು ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಮಹಿಳೆಯೋರ್ವರು ತನ್ನಿಬ್ಬರು ಮಕ್ಕಳ ಜೊತೆ ಗೂಡ್ಸ್ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ. ತವರಿಗೆ ತೆರಳಿದ್ದ ಪತ್ನಿಯು ಪತಿಯ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲೆಂದು ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲವೆಂದು ನೇರವಾಗಿ ಮನೆಗೆ ಆಗಮಿಸಿದ ವೇಳೆ ತನ್ನ ಪತಿಯು ಬೇರೆ ಮಹಿಳೆಯೊಂದಿಗೆ ಚಕ್ಕಂದವಾಡುತ್ತಿದ್ದ ಎನ್ನಲಾಗಿದೆ. ಇದರಿಂದ ರೋಸಿ ಹೋದ ಪತ್ನಿಯು ತಕ್ಷಣವೇ ತನ್ನ

ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಲು ಬಂದ ಪತ್ನಿಗೆ ಪತಿಯನ್ನು ನೋಡಿ ಆಘಾತ – ತನ್ನಿಬ್ಬರು ಪುಟ್ಟ ಮಕ್ಕಳ ಜೊತೆ ರೈಲಿಗೆ ಹಾರಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ

(ನ್ಯೂಸ್ ಕಡಬ) newskadaba.com ಮುಂಬಯಿ, ಜು.09. ವೃತ್ತಿಯಲ್ಲಿ ಭಿಕ್ಷುಕನಾಗಿರುವ ಮುಂಬಯಿಯ ವ್ಯಕ್ತಿಯೋರ್ವ ಸುಮಾರು 7.5 ಕೋಟಿ ಸಂಪಾದಿಸುವ ಮೂಲಕ ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮುಂಬಯಿ ನಿವಾಸಿಯಾಗಿರುವ ಭರತ್ ಜೈನ್ ಎಂಬಾತ ಬಡತನದಿಂದಾಗಿ ಪ್ರಾಥಮಿಕ ಶಿಕ್ಷಣವನ್ನೂ ಪಡೆಯಲು ಸಾಧ್ಯವಾಗದೆ ಭಿಕ್ಷಾಟನೆ ವೃತ್ತಿಗಿಳಿದಿದ್ದು, ಆ ಬಳಿಕ ಅದೇ ವೃತ್ತಿಯನ್ನು ಮುಂದುವರಿಸಿದ್ದಾರೆ ಎಂದು ಪ್ರಸಿದ್ಧ ಆಂಗ್ಲ ಪತ್ರಿಕೆಯೊಂದು ವರದಿ‌ ಮಾಡಿದೆ. ಇಂದು ಕೋಟಿ ಆಸ್ತಿಯ ಒಡೆಯನಾಗಿರುವ ಭರತ್ ಜೈನ್, 1.2 ಕೋಟಿಯ ಫ್ಲ್ಯಾಟನ್ನು ಹೊಂದಿದ್ದು, ಎರಡು

ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ Read More »

ರಾಷ್ಟ್ರೀಯ ನ್ಯೂಸ್

ಆ. 15ರ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಉಡುಪಿಯ ದಂಪತಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಜು. 08. ಆ. 15ರಂದು ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರೋತ್ಸವದ ಧ್ವಜಾರೋಹಣ ಸಮಾರಂಭಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದ ಕೆಳಪೇಟೆ ಸೂರ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಸಚಿವಾಲಯವು ಆಮಂತ್ರಣ ನೀಡಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಮೃತ ಸರೋವರ ಯೋಜನೆಯಲ್ಲಿ ಸಿದ್ದಾಪುರ ಗ್ರಾಮದ ಬ್ರಹ್ಮಕೆರೆಯನ್ನು 100 ದಿನದಲ್ಲಿ ಮಾನವ ಶ್ರಮದ ಮೂಲಕ ಹೂಳೆತ್ತುವ ಕಾರ್ಯವನ್ನು ಇವರು ಮಾಡಿದ್ದರು. ರಾಜ್ಯದ 34 ಜಿಲ್ಲೆಗಳಲ್ಲಿ ಈ

ಆ. 15ರ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಉಡುಪಿಯ ದಂಪತಿಗೆ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 08. ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ಈ ಮೂರು ರೈಲುಗಳ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 05. ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ವಿನಾಯಕ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಶಕ್ಕೆ ತೆಗೆದು ಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ಅಪಘಾತ

(ನ್ಯೂಸ್ ಕಡಬ) newskadaba.com ಮೀರತ್‌, ಜು. 05. ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ. ಪ್ರವೀಣ್ ಕುಮಾರ್ ಹಾಗೂ ಅವರೊಂದಿಗಿದ್ದ ಪುತ್ರ ಅಪಾಯದಿಂದ ಪಾರಾಗಿದ್ದಾರೆ. ಇವರು ಉತ್ತರ ಪ್ರದೇಶದ ಮೀರತ್‌ ನಲ್ಲಿರುವ ತಮ್ಮ ಮನೆಗೆ ಮರಳುವ ವೇಳೆ ವೇಗವಾಗಿ ಬಂದ ಟ್ರಕ್‌ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ರವರು ಭಾರತದ

ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಕಾರು ಅಪಘಾತ Read More »

ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top