ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ
(ನ್ಯೂಸ್ ಕಡಬ) newskadaba.com,ಜ.27 ಮುಂಬೈ: ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಗೆಲುವು ಮುಂದುವರಿದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡದ 3ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯನ್ನು ಸೂರ್ಯ ಹಿಂದಿಕ್ಕಿದ್ದಾರೆ.ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 52 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. […]
ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









