ಉಡುಪಿ: ’ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ’ ➤ ಡಿಸಿ ಕೂರ್ಮಾರಾವ್
(ನ್ಯೂಸ್ ಕಡಬ)newskadaba.com ಹೈದರಾಬಾದ್, ಏ.24. ಖ್ಯಾತ ಚಿತ್ರನಟ ಶರತ್ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಹೈದರಾಬಾದ್’ನಲ್ಲಿರುವ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟರಾಲಜಿಗೆ ಶರತ್ ಬಾಬು ದಾಖಲಾಗಿದ್ದು, ನಟನ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಇನ್ನು ನಟನ ಇಡೀ ದೇಹಕ್ಕೆ ಸೋಂಕು ತಗುಲಿದ್ದರಿಂದ ಕಿಡ್ನಿ, ಶ್ವಾಸಕೋಶ, ಯಕೃತ್ ಮತ್ತಿತರ ಅಂಗಾಂಗಗಳ ಮೇಲೆ ಪರಿಣಾಮ ಬೀರಿದೆ ಎಂದು ಆಸ್ಪತ್ರೆ ಮೂಲಗಳು ಬಹಿರಂಗಪಡಿಸಿವೆ.
ಉಡುಪಿ: ’ಗೊಂದಲಕ್ಕೆ ಒಳಗಾಗದಂತೆ ಕರ್ತವ್ಯ ನಿರ್ವಹಿಸಿ’ ➤ ಡಿಸಿ ಕೂರ್ಮಾರಾವ್ Read More »
ರಾಷ್ಟ್ರೀಯ ನ್ಯೂಸ್