ಐಪಿಎಲ್ ನಲ್ಲಿ ಹೊಸ ನಿಯಮ: ➤ ಟಾಸ್ ಬಳಿಕ ಅಂತಿಮ ಇಲೆವೆನ್ ಆಯ್ಕೆ
(ನ್ಯೂಸ್ ಕಡಬ) News kadaba.com ನವದೆಹಲಿ,ಮಾ.24 ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಟೂರ್ನಿಯಲ್ಲಿ ಈ ಬಾರಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪಂದ್ಯದ ಟಾಸ್ ಆದ ಬಳಿಕ ಅಂತಿಮ ಇಲೆವೆನ್ ಆಯ್ಕೆ ಮಾಡುವ ಅವಕಾಶವನ್ನು ತಂಡಗಳಿಗೆ ನೀಡಲಾಗಿದೆ. ‘ಪ್ರತಿ ತಂಡದ ನಾಯಕರು ಆಡುವ 11 ಮಂದಿ ಆಟಗಾರರು ಮತ್ತು ಐವರು ಸಬ್‌ಸ್ಟಿಟ್ಯೂಟ್ ಫೀಲ್ಡರ್‌ಗಳ ಹೆಸರನ್ನು ಟಾಸ್ ಬಳಿಕ ಮ್ಯಾಚ್ ರೆಫರಿಗೆ ನೀಡಬಹುದು’ ಎಂದು ಹೊಸ ನಿಯಮ ಹೇಳಿದೆ. ಟಾಸ್ ಬಳಿಕ ಅಂತಿಮ ಹನ್ನೊಂದರ ಬಳಗದಲ್ಲಿ ಏನಾದರೂ ಬದಲಾವಣೆ […]
ಐಪಿಎಲ್ ನಲ್ಲಿ ಹೊಸ ನಿಯಮ: ➤ ಟಾಸ್ ಬಳಿಕ ಅಂತಿಮ ಇಲೆವೆನ್ ಆಯ್ಕೆ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

