ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು
(ನ್ಯೂಸ್ ಕಡಬ) newskadaba.co.ಬೆಂಗಳೂರು, ಮಾ 4. 2022ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನ್ಯಾಯವಾದಿ ಅಲೆಸ್ ಬಿಯಾಲಿಯಾಟ್‌ಸ್ಕಿ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಲಾರಸ್ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ವಿರುದ್ದ ಪ್ರತಿಭಟಿಸಲು ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಅಲೆಸ್ ಹಾಗೂ ಅವರ ಮೂವರು ಸಹೋದ್ಯೋಗಿಗಳು ತಪ್ಪತಸ್ಥರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ ಜೈಲು ಶಿಕ್ಷೆಯ ತೀರ್ಪು ನೀಡಿದೆ. ಸರ್ವಾಧಿಕಾರಿ ಅಲೆಕ್ಸಾಂಡರ್ ಲುಕಶೆಂಕೊ ಅವರು […]
ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು Read More »
ರಾಷ್ಟ್ರೀಯ ನ್ಯೂಸ್



