ಭಾರತದಲ್ಲಿ ಜನಸಾಮಾನ್ಯರು ಭ್ರಷ್ಟಾಚಾರದಿಂದ ಕಂಗೆಟ್ಟು ಹೋಗಿದ್ದಾರೆ ➤ ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಫೆ.25. ಭಾರತದಲ್ಲಿ ಜನಸಾಮಾನ್ಯರು ಭ್ರಷ್ಟಾಚಾರದಿಂದ ಕಂಗೆಟ್ಟು ಹೋಗಿದ್ದಾರೆ. ಎಲ್ಲಾ ಹಂತಗಳಲ್ಲಿ ಹೊಣೆಗಾರಿಕೆಯನ್ನು ಸರಿಪಡಿಸುವ ಅಗತ್ಯವಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಹೊರಿಸಿರುವವರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿ, ಭಾರತವು ನಿಜವಾಗಿಯೂ ತಾನು ಶ್ರಮಿಸುತ್ತಿರುವುದು ಸಾಧ್ಯವಾಗಬೇಕಾದರೆ ಅದರ ಮೂಲ ಮೌಲ್ಯಗಳು ಮತ್ತು ಸ್ವಭಾವಕ್ಕೆ ಹಿಂತಿರುಗಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಭಾರತದಲ್ಲಿ ಜನಸಾಮಾನ್ಯರು ಭ್ರಷ್ಟಾಚಾರದಿಂದ ಕಂಗೆಟ್ಟು ಹೋಗಿದ್ದಾರೆ ➤ ಸುಪ್ರೀಂ ಕೋರ್ಟ್ Read More »
ರಾಷ್ಟ್ರೀಯ ನ್ಯೂಸ್
