ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!
(ನ್ಯೂಸ್ ಕಡಬ)newskadaba.com ಘಾಜಿಯಾಬಾದ್, ಫೆ.06. ಹೆಂಡತಿ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ತರಕಾರಿ ವ್ಯಾಪಾರಿ, ಶವವು ಕೊಳೆತ ವಾಸನೆ ಬಾರದಂತೆ 30 ಕೆ.ಜಿ ಉಪ್ಪು ಹಾಕಿ ಶವವನ್ನು ಹೂತಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ಫಾಜಲ್ಫಾರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಂದ ನಂತರ, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತರಕಾರಿ ತೋಟದಲ್ಲಿ ಗುಂಡಿಯೊಂದನ್ನು ತೋಡಿ ಹೆಣವನ್ನು ಹೂಳಿದ್ದಾನೆ. ಶವದ ಮೇಲೆ […]
ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







