ಬಿಹಾರ ಅತ್ಯಾಚಾರ ಯತ್ನ ➤ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ ಸ್ಥಿತಿ ಗಂಭೀರ!
(ನ್ಯೂಸ್ ಕಡಬ) newskadaba.com, ಪಾಟ್ನಾ, ಜ. 26. ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಐವರು ಅತ್ಯಾಚಾರಕ್ಕೆ ಯತ್ನಿಸಿದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ನಂತರ ಸಿಲ್ಲಿಗುರಿಯ 35 ವರ್ಷದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಬಯಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ದಾಲ್ಕೊಳ ಚೆಕ್‌ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಪುರ್ನಿಯಾದಲ್ಲಿ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ವೈಶಾಲಿಯಿಂದ ಸಿಲಿಗುರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹತ್ತಿದ್ದಾರೆ. ವೈಶಾಲಿಯಿಂದ ಬಸ್ಸು […]
ಬಿಹಾರ ಅತ್ಯಾಚಾರ ಯತ್ನ ➤ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ ಸ್ಥಿತಿ ಗಂಭೀರ! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್



