ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!
(ನ್ಯೂಸ್ ಕಡಬ) newskadaba.com ಚೆನ್ನೈ, ಜ.09. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಈ ಘಟನೆ ವರದಿಯಾಗಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ […]
ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








