ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ!
(ನ್ಯೂಸ್ ಕಡಬ) newskadaba.com . ಮುಂಬೈ, ಜ. 03. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರು ಭೇಟಿ ಮಾಡಿದ್ದು, ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು. ‘ಜಬಲ್‌ಪುರದ ನಿವಾಸಿ ಸಮೀರ್ ಎಂಬುವವರು ಮೆಗಾಸ್ಟಾರ್ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಲು ಮುಂಬೈಗೆ 1100 ಕಿಮೀ ಸೈಕಲ್‌ನಲ್ಲಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ದಬಾಂಗ್‘ […]




